ರಾಜ್ಯಮುಸ್ಲಿಮರ ವಿರುದ್ಧ 'ಪ್ರಚೋದನಕಾರಿ ಭಾಷಣ' ಆರೋಪ: BJP ಶಾಸಕ ಹರೀಶ್ ಪುಂಜಾ ವಿರುದ್ಧ FIR
ದಕ್ಷಿಣ ಕನ್ನಡ ಜಿಲ್ಲೆಯ ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಹರೀಶ್ ಪುಂಜಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.