Harish Rawat

ಅಮರಿಂದರ್ ಸಿಂಗ್ ಜಾತ್ಯಾತೀತ ಬದ್ಧತೆ ಪ್ರಶ್ನಿಸಿದ ಹರೀಶ್ ರಾವತ್: ಕಾಂಗ್ರೆಸ್ ಶೋಚನೀಯ ಪರಿಸ್ಥಿತಿಯಲ್ಲಿದೆ- ಸಿಂಗ್
ಕಾಂಗ್ರೆಸ್ ನಾಯಕ ಹರೀಶ್ ರಾವತ್ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರ ಜಾತ್ಯಾತೀತ ಬದ್ಧತೆಯನ್ನು ಪ್ರಶ್ನಿಸಿದ ಬೆನ್ನಲ್ಲೇ ಅಮರಿಂದರ್ ಸಿಂಗ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷದಲ್ಲಿ ಅಮರೀಂದರ್ ಸಿಂಗ್ ಗೆ ಅಪಮಾನ ವರದಿಗಳಲ್ಲಿ ಸತ್ಯಾಂಶವಿಲ್ಲ: ಕಾಂಗ್ರೆಸ್
ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಅವಮಾನಿಸಲಾಗಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

ಪಂಜಾಬ್ ಗೆ ಇಬ್ಬರು ಉಪ ಮುಖ್ಯಮಂತ್ರಿಗಳು: ಹರೀಶ್ ರಾವತ್
ಪಂಜಾಬ್ ನಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

ಪಂಜಾಬ್ ನೂತನ ಸಿಎಂ ಚರಣ್ಜಿತ್ ಸಿಂಗ್ ಛನ್ನಿ
ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜಿನಾಮೆ ಬಳಿಕ ಪಂಜಾಬ್ ನ ನೂತನ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿರುವ ಕಾಂಗ್ರೆಸ್ ಹೈಕಮಾಂಡ್, ಅಚ್ಚರಿಯ ಬೆಳವಣಿಗೆಯಲ್ಲಿ ಚರಣ್ಜಿತ್ ಸಿಂಗ್ ಛನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಿದೆ.

ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರೀಶ್ ರಾವತ್ ರಾಜೀನಾಮೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು....

ಅಲೋಕ್ ವರ್ಮಾರ ಮೇಲಿನ ಭಯದಿಂದ ಸಿಬಿಐ ನಿರ್ದೇಶಕ ಸ್ಥಾನದಿಂದ ಮೋದಿ ವಜಾ ಮಾಡಿದ್ದಾರೆ : ಹರೀಶ್ ರಾವತ್
ಪ್ರಧಾನಿ ನರೇಂದ್ರ ಮೋದಿಯವರು ಭೀತಿಯಿಂದ ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ...

ಸತತ ಹಿಮಪಾತ: ಕೇದಾರನಾಥದಲ್ಲಿ ಸಿಲುಕಿರುವ ಹರೀಶ್ ರಾವತ್; ಯಾತ್ರೆಗೆ ತಡೆ
: ಕಳೆದ ರಾತ್ರಿಯಿಂದ ನಿರಂತರವಾಗಿ ಆಗುತ್ತಿರುವ ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ...

ನಮ್ಮ ಗೆಲವು, ಜನತೆಯ ಗೆಲುವಾಗಲಿದೆ: ಉತ್ತರಾಖಂಡ ಮುಖ್ಯಮಂತ್ರಿ ರಾವತ್
ಉತ್ತರಾಖಂಡ್ ರಾಜ್ಯದಲ್ಲಿ ಕಾಂಗ್ರೆಸ ಸ್ಪಷ್ಟ ಬಹುಮತದ ಮೂಲಕ ಗೆಲವು ಸಾಧಿಸಲಿದ್ದು, ನಮ್ಮ ಗೆಲವು ಜನತೆಯ ಗೆಲುವಾಗಲಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಹೇಳಿದ್ದಾರೆ...

ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋದ ಕಾಂಗ್ರೆಸ್, ಸಿಎಂ ಹರೀಶ್ ರಾವತ್ ಗೆ ಸೋಲು!
ಉತ್ತರಾಖಂಡದಲ್ಲಿ ಮತ್ತೆ ಕಮಲ ಅರಳಿದ್ದು, ಎರಡನೇ ಬಾರಿಗೆ ಅಧಿಕಾರ ನೀಡುವ ಸಂಪ್ರದಾಯಕ್ಕೆ ತಿಲಾಂಜಲಿ ಹಾಕಿರುವ ಮತದಾರ ಈ ಬಾರಿ ಬಿಜೆಪಿಗೆ ತನ್ನ ಬೆಂಬಲ ನೀಡಿದ್ದಾನೆ.

