ವಿಶೇಷಬೆಳಗಾವಿ ಜಿಲ್ಲೆಯ ಈ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಆಚರಣೆ!
ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲಾ. ಆದರೆ, ಮೊಹರಂ ಹಬ್ಬವನ್ನು ಕಳೆದ 11 ವರ್ಷಗಳಿಂದಲೂ ಆಚರಿಸುತ್ತಾ ಬರಲಾಗಿದೆ. ಹಿಂದೂಗಳೇ ದೇಣಿಗೆ ಸಂಗ್ರಹಿಸಿ 'ಫಕೀರ್ ಸ್ವಾಮಿ' ದರ್ಗಾ ನಿರ್ಮಿಸಲಾಗಿದ್ದು, ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮ ಧಾರ್ಮಿಕ ಸಾಮರಸ್ಯದ ಸಂಕೇತದಂತಿದೆ.