harmony

ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ, ಸಾಮರಸ್ಯ ಕಾಪಾಡುವುದಷ್ಟೇ ನನ್ನ ಆದ್ಯತೆ: ಯು.ಟಿ ಖಾದರ್
ಕೊಲೆ ನಡೆದಾಗ ಉದ್ವಿಗ್ನ ಪರಿಸ್ಥಿತಿ ಇತ್ತು. ಆ ಸಮಯದಲ್ಲಿ ನನ್ನ ಆದ್ಯತೆಯೆಂದರೆ ನನ್ನ ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವುದು. ಆದ್ದರಿಂದ, ನನಗೆ ಯಾವುದೇ ಮಾಹಿತಿ ಬಂದರೂ, ನಾನು ಅದನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದೇನೆ.

ಕ್ರಿಸ್ತನ ಬೋಧನೆಗಳು ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವವನ್ನು ಸಾರುತ್ತವೆ: ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ
ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಮಾತನಾಡಿದ ಮೋದಿ, ಹಿಂಸಾಚಾರವನ್ನು ಹರಡುವ ಮತ್ತು ಸಮಾಜದಲ್ಲಿ ವಿಘಟನೆಯನ್ನು ಉಂಟುಮಾಡುವ ಪ್ರಯತ್ನಗಳು ನಡೆದಾಗ ಅದು ತಮ್ಮ ಹೃದಯವನ್ನು ನೋಯಿಸುತ್ತದೆ ಎಂದು ಪ್ರತಿಪಾದಿಸಿದರು.

ರಾಜ್ಯದ ಶಾಲೆಗಳಲ್ಲಿ ಸಾಮರಸ್ಯಕ್ಕಾಗಿ ‘ನಾವು ಮನುಜರು’ ಕಾರ್ಯಕ್ರಮ ಆಯೋಜನೆ!
ಪಠ್ಯ ಮತ್ತು ಸಹಪಠ್ಯ ಚಟುವಟಿಕೆಗಳು ಮತ್ತು ಚಟುವಟಿಕೆ ಆಧಾರಿತ ಕಲಿಕೆಯ ನಡುವಿನ ಸಹ-ಸಂಬಂಧವನ್ನು ಪ್ರೋತ್ಸಾಹಿಸುವುದು ಮತ್ತು ಮಕ್ಕಳ ವರ್ತನೆಗಳನ್ನು ಬದಲಾಯಿಸುವುದು ಉದ್ದೇಶವಾಗಿದೆ.

ಭಾರತ್ ಜೋಡೋ ಯಾತ್ರೆ ವೇಳೆ ಧಾರ್ಮಿಕ ಸಂಸ್ಥೆಗಳಿಗೆ ಭೇಟಿ: ಸಾಮರಸ್ಯವಿಲ್ಲದೆ ಯಾವುದೇ ಪ್ರಗತಿಯಾಗದು ಎಂದ ರಾಹುಲ್ ಗಾಂಧಿ!
ರಾಷ್ಟ್ರದಾದ್ಯಂತ ಧಾರ್ಮಿಕ ದ್ವೇಷ ಆತಂಕ ಮೂಡಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ 4 ನೇ ದಿನದಂದು ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿ ಸಾಮಾಜಿಕ ಸಾಮರಸ್ಯದ ಸಂದೇಶ ರವಾನಿಸಿದ್ದಾರೆ.

ಧಾರ್ಮಿಕ ಸಹಿಷ್ಣುತೆ ಕಾಪಾಡುವುದು ಮುಖ್ಯ: ದಲೈ ಲಾಮಾ
ಭಾರತದ ಪುರಾತನ ಜ್ಞಾನವನ್ನು ಪುನರುಜ್ಜೀವನಗೊಳಿಸುವುದು ಅತ್ಯಗತ್ಯ ಎಂದು ...

ಬದನವಾಳು: ಕೋಮು ಸಾಮರಸ್ಯ ಸಾರಲು ದ್ವೇಷ ಮರೆತು ಒಂದಾದರು!
ಬದನವಾಳು ಗ್ರಾಮದಲ್ಲಿ 1993ರಲ್ಲಿ ನಡೆದ ಜಾತಿ ಸಂಘರ್ಷದ ಕಹಿ ನೆನಪುಗಳನ್ನು ಮರೆಸಲು ಹಾಗೂ ಕೋಮು ಸಾಮರಸ್ಯ ಸಾರಲು ಬಿಜೆಪಿ ನಾಯಕರು...

ಸಾಮರಸ್ಯದಿಂದ ಬದುಕಿದರೆ ಮಾತ್ರ ಅಭಿವೃದ್ಧಿ ಸಾಧ್ಯ
ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಸಾಮರಸ್ಯ ಕದಡುವ ಪ್ರಯತ್ನ ನಡೆಸುತ್ತಿವೆ. ಅಂತಹ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ...

ಎಲ್ಲ ಧರ್ಮೀಯರು ಸಹಬಾಳ್ವೆಯಿಂದ ಬಾಳಬೇಕು: ಸಿಎಂ
ದೇಶದಲ್ಲಿ ಕೋಮು ಸೌಹಾರ್ದ ಕಾಪಾಡಲು ಎಲ್ಲ ಧರ್ಮೀಯರು ಸಹಬಾಳ್ವೆಯಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು...

