Harohalli

'ನಿಮ್ಮ ಹಾರೈಕೆ-ಪ್ರಾರ್ಥನೆ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ' : ಸ್ವಕ್ಷೇತ್ರ ಕನಕಪುರದ ಹಾರೋಹಳ್ಳಿಯಲ್ಲಿ ಡಿಕೆಶಿಗೆ ಅದ್ದೂರಿ ಸ್ವಾಗತ; Video
ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಹಾರೋಹಳ್ಳಿಗೆ ಆಗಮಿಸಿದ ಡಿ ಕೆ ಶಿವಕುಮಾರ್ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

ಟ್ರಾನ್ಸ್'ಫಾರ್ಮರ್ ದುರಸ್ತಿ ಕಾರ್ಯ ಪೂರ್ಣ: ಹಾರೋಹಳ್ಳಿ-ಟಿಕೆ ಹಳ್ಳಿಗೆ ನೀರು ಪೂರೈಕೆ ಪುನರಾರಂಭ
ಪಂಪಿಂಗ್ ಸ್ಟೇಷನ್‌ಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಿಡಿಲು ಬಡಿದು ಟ್ರಾನ್ಸ್‌ಫಾರ್ಮರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಪರಿಣಾಮ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪಂಪಿಂಗ್ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿತ್ತು.

ಸೂರ್ಯಕಿರಣ್ ದುರಂತ: ಘಟನಾ ಸ್ಥಳದ ಪಕ್ಕದಲ್ಲೇ ವಾಸವಿದ್ದ ಕುಟುಂಬ ಅದೃಷ್ಟವಶಾತ್ ಪಾರು!
ಸೂರ್ಯ ಕಿರಣ್ ಸಮರ ವಿಮಾನಗಳ ಡಿಕ್ಕಿಯಾಗಿ ಓರ್ವ ಪೈಲಟ್ ಸಾವನ್ನಪ್ಪಿರುವ ಘಟನೆ ನಿನ್ನೆ (ಮಂಗಳವಾರ) ಬೆಂಗಳೂರಿನಲ್ಲಿ ನಡೆದಿದ್ದು ಈ ವೇಳೆ ಹಾರೋಹಳ್ಳಿಯಲ್ಲಿನ ಇಸ್ರೋ ಲೇಔಟ್ ನ 1ನೇ....

