harrasement

ಬೆಂಗಳೂರು: ಸಾಲ ವಸೂಲಾತಿ ಏಜೆಂಟರಿಂದ ಮನೆಗೆ ಬೀಗ; ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ
ಆನೇಕಲ್ ರೈಲು ನಿಲ್ದಾಣದ ಬಳಿ ಇರುವ ಗೌರಿಶಂಕರ್ ಶರ್ಮಾ ಅವರ ಅಪಾರ್ಟ್ಮೆಂಟ್ಗೆ ನುಗ್ಗಿದ ಸಾಲ ವಸೂಲಾತಿ ಏಜೆಂಟರು 18 ತಿಂಗಳಿಂದ ಕಂತುಗಳನ್ನು ಪಾವತಿಸದ ಕಾರಣ ಅವರನ್ನು ಮನೆಯಿಂದ ಹೊರಗೆ ಹಾಕಿ ಅವಮಾನ ಮಾಡಿದ್ದಾರೆ.

ಬೆಂಗಳೂರು: ನಡುರಸ್ತೆಯಲ್ಲಿ ಮಹಿಳೆಗೆ ಕಿರುಕುಳ; ಭಯಾನಕ ಘಟನೆ ಬಗ್ಗೆ ಪತಿಯಿಂದ ಟ್ವಿಟ್ಟರ್ ನಲ್ಲಿ ಮಾಹಿತಿ!
ಬೆಂಗಳೂರಿನಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಅನುಭವಿಸಿರುವ ಭಯಾನಕ ಘಟನೆಯ ಬಗ್ಗೆ ಟ್ವಿಟ್ಟರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

