ದೇಶಪ್ರೀತಿಸಿ ಮದುವೆಯಾಗಿ ನಂತರ ನಾದಿನಿ ಮೇಲೆ ಕಣ್ಣಾಕಿದ ಭಾವ, ಬೇಡ ಬೇಡ ಅಂದ್ರೂ ಕಾಮಿಸಿದ ಪಾಪಿ!
ಅಕ್ಕನನ್ನು ಪ್ರೀತಿಸಿ ಮದುವೆಯಾಗಿದ್ದ ಭಾವ ಒಂದು ದಿನ ತನ್ನನ್ನು ಕಾಮಿಸುತ್ತಾನೆ ಎಂದು ನಾದಿನಿ ಭಾವಿಸಿರಲಿಲ್ಲ. ಬೇಡ ಬೇಡ ಅಂದರೂ ಹಿಂದೆ ಬಿದ್ದು ಸತಾಯಿಸುತ್ತಿದ್ದ ಭಾವನನ್ನು ಪರಿಪರಿಯಾಗಿ ಬೇಡಿಕೊಂಡರು ಮನಸ್ಸು ಕರಗದೆ ಹೋಗಿದ್ದರಿಂದ ಯುವತಿ ಕೊನೆಗೆ ತನ್ನ ಬಾಳನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ.