ಸಿನಿಮಾನನ್ನ ವೈಯಕ್ತಿಕ ವಿಷಯ ಈಗ ಸಾರ್ವಜನಿಕವಾಗಿದೆ; ದುಃಖ ಕೊಡೋ ರೀತಿಯಲ್ಲಿ, ಅರ್ಥವಿಲ್ಲದ ಮಾತನಾಡುತ್ತಿದ್ದಾರೆ: ಕೃಷಿ ತಾಪಂಡ
ಪೊಲೀಸರ, ಕಾನೂನು, ಮಾಧ್ಯಮ ಮತ್ತು ಅನೇಕ ಜನರ ಬೆಂಬಲ ಸಿಕ್ಕಿದ್ದಕ್ಕೆ ನಾನು ಕೃತಜ್ಞೆ. ಆದರೆ ಕೆಲವರು ಇನ್ನೂ ದುಃಖ ಕೊಡೋ ರೀತಿಯಲ್ಲಿ, ಅರ್ಥವಿಲ್ಲದಂತೆ ಮಾತನಾಡುತ್ತಿದ್ದಾರೆ. ಎಲ್ಲರೂ ನನ್ನನ್ನು ನಂಬಲೇಬೇಕು ಅಥವಾ ಬೆಂಬಲಿಸಲೇಬೇಕು ಅನ್ನೋ ನಿರೀಕ್ಷೆ ನನಗಿಲ್ಲ.