ಶಿವಮೊಗ್ಗದಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷ ಉರುಫ್ ಹಿಂದೂ ಹರ್ಷ ಹತ್ಯೆ ಪ್ರಕರಣದ ಆರೋಪಿ ಜಾಫರ್ ಸಾದಿಕ್ (52) ಎಂಬಾತನಿಗೆ ಎನ್ಐಎ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ.