Harsh Goenka

ಕಿರಣ್ ಮಜುಂದಾರ್ ಶಾ ಕುರಿತು ಟೀಕೆ: DCM ಡಿ.ಕೆ ಶಿವಕುಮಾರ್ ವಿರುದ್ಧ ಉದ್ಯಮಿ ಹರ್ಷ್ ಗೋಯೆಂಕಾ ಕಿಡಿ
ನಮ್ಮ ರಾಜಕಾರಣಿಗಳ ಚರ್ಮ ಎಷ್ಟು ತೆಳುವಾಗಿದೆ ನೋಡಿ. ಕಿರಣ್ ಮಜುಂದಾರ್ ಶಾ ಅವರು ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆ ಕುರಿತು ಪ್ರಶ್ನಿಸಿದಾಗ ಅದನ್ನು ಸರಿಪಡಿಸುವ ಬದಲು ರಾಜಕಾರಣಕ್ಕೆ ಇಳಿದರು.

90-hour work week: ರಜೆಯನ್ನು ಪೌರಾಣಿಕ ಪರಿಕಲ್ಪನೆ ಮಾಡಿಬಿಡಿ; ಈ ರೀತಿಯ ಕೆಲಸ ಬಳಲಿಕೆಗೆ ದಾರಿ, ಯಶಸ್ಸಿಗಲ್ಲ- Harsh Goenka
ಕೆಲಸ-ಜೀವನದ ಸಮತೋಲನ ಆಯ್ಕೆಯಲ್ಲ, ಅದು ಅತ್ಯಗತ್ಯ. ಇದು ನನ್ನ ಅಭಿಪ್ರಾಯವಷ್ಟೇ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಗುಲಾಮಿತನದಿಂದ ಅಲ್ಲ ಎಂದು ಗೋಯೆಂಕಾ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

