ಬಾಲಿವುಡ್ನಿವಾಸದಲ್ಲಿ ಶೋಧ ವೇಳೆ ಗಾಂಜಾ ಪತ್ತೆ: ಹಾಸ್ಯನಟಿ ಭಾರ್ತಿ ಸಿಂಗ್ ದಂಪತಿ ಬಂಧನ, ಎನ್ ಸಿಬಿ ಅಧಿಕಾರಿಗಳಿಂದ ವಿಚಾರಣೆ
ಮಾದಕ ವಸ್ತು ಸಂಗ್ರಹಣೆ ಮತ್ತು ಸೇವನೆ ಆರೋಪದ ಮೇಲೆ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋದ ಅಧಿಕಾರಿಗಳು ಹಾಸ್ಯನಟಿ ಭಾರ್ತಿ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಬಂಧಿಸಿದ್ದಾರೆ.