Harsh Vardhan

ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಬಲಿಪಶು ಮಾಡಲಾಯಿತೇ?: ಜನತೆ ಅಭಿಪ್ರಾಯ ಹೀಗಿದೆ...
ದೇಶ

ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಬಲಿಪಶು ಮಾಡಲಾಯಿತೇ?: ಜನತೆ ಅಭಿಪ್ರಾಯ ಹೀಗಿದೆ...

ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ.ಹರ್ಷವರ್ಧನ್ ಅವರನ್ನು ಸಂಪುಟದಿಂದ ಕೈಬಿಟ್ಟಿರುವುದು ಹಲವು ಮಂದಿಗೆ ಸರಿ ಕಂಡುಬಂದಿಲ್ಲ. 

ದುರಹಂಕಾರ, ಅಜ್ಞಾನದ ವೈರಸ್‌ಗೆ ಲಸಿಕೆ ಇಲ್ಲ: ಡೋಸ್ ಕೊರತೆ ಕುರಿತು ರಾಹುಲ್ ಟೀಕೆಗೆ ಕೇಂದ್ರ ಸಚಿವ ತಿರುಗೇಟು!
ದೇಶ

ದುರಹಂಕಾರ, ಅಜ್ಞಾನದ ವೈರಸ್‌ಗೆ ಲಸಿಕೆ ಇಲ್ಲ: ಡೋಸ್ ಕೊರತೆ ಕುರಿತು ರಾಹುಲ್ ಟೀಕೆಗೆ ಕೇಂದ್ರ ಸಚಿವ ತಿರುಗೇಟು!

ದೇಶದಲ್ಲಿ ಕೊರೋನಾ ಲಸಿಕೆ ಲಭ್ಯತೆ ಕುರಿತು ಪ್ರಶ್ನೆ ಕೇಳಿದ್ದ ರಾಹುಲ್ ಗಾಂಧಿ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ತಿರುಗೇಟು ನೀಡಿದ್ದಾರೆ. "ದುರಹಂಕಾರ ಮತ್ತು ಅಜ್ಞಾನದ ವೈರಸ್‌ಗೆ ಯಾವುದೇ ಲಸಿಕೆ ಇಲ್ಲ" ಎಂದು ಸಚಿವರು ಹೇಳಿದ್ದಾರೆ.

ದೇಶಾದ್ಯಂತ ಬ್ಲಾಕ್ ಫಂಗಸ್ ಸೋಂಕು ಪ್ರಕರಣಗಳ ಸಂಖ್ಯೆ 28,252ಕ್ಕೆ ಏರಿಕೆ: ಕೇಂದ್ರ ಸರ್ಕಾರ
ದೇಶ

ದೇಶಾದ್ಯಂತ ಬ್ಲಾಕ್ ಫಂಗಸ್ ಸೋಂಕು ಪ್ರಕರಣಗಳ ಸಂಖ್ಯೆ 28,252ಕ್ಕೆ ಏರಿಕೆ: ಕೇಂದ್ರ ಸರ್ಕಾರ

ಕೋವಿಡ್-19 ಸಾಂಕ್ರಾಮಿಕ ಬೆನ್ನಲ್ಲೇ ಭೀತಿ ಸೃಷ್ಟಿಸಿರುವ ಬ್ಲಾಕ್ ಫಂಗಸ್ ನ ಸೋಂಕಿತರ ಸಂಖ್ಯೆ ಇದೀಗ 28,252ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಅಲೋಪತಿ ಕುರಿತ ಹೇಳಿಕೆ ಹಿಂಪಡೆಯುವಂತೆ ರಾಮ್ ದೇವ್ ಗೆ ಕೇಂದ್ರ ಸಚಿವ ಹರ್ಷವರ್ಧನ್ ಸೂಚನೆ
ದೇಶ

ಅಲೋಪತಿ ಕುರಿತ ಹೇಳಿಕೆ ಹಿಂಪಡೆಯುವಂತೆ ರಾಮ್ ದೇವ್ ಗೆ ಕೇಂದ್ರ ಸಚಿವ ಹರ್ಷವರ್ಧನ್ ಸೂಚನೆ

ಅಲೋಪತಿ ಕುರಿತ ಯೋಗ ಗುರು ರಾಮ್ ದೇವ್ ಅವರ ಹೇಳಿಕೆ ದುರಾದೃಷ್ಟಕರವಾಗಿದ್ದು, ಅದನ್ನು ಹಿಂಪಡೆಯುವಂತೆಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಮದೇವ್ ಅವರಿಗೆ ಹೇಳಿದ್ದಾರೆ.

ಪ್ರಜ್ಞಾ ಠಾಕೂರ್ 'ಗೋಮೂತ್ರ' ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿ: ಕೇಂದ್ರ ಸಚಿವರಿಗೆ ಕಾಂಗ್ರೆಸ್ ಶಾಸಕ ಪತ್ರ
ದೇಶ

ಪ್ರಜ್ಞಾ ಠಾಕೂರ್ 'ಗೋಮೂತ್ರ' ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿ: ಕೇಂದ್ರ ಸಚಿವರಿಗೆ ಕಾಂಗ್ರೆಸ್ ಶಾಸಕ ಪತ್ರ

ಕೊರೋನಾ ವಿರುದ್ಧದ 'ಗೋಮೂತ್ರ' ದ ಸಂರಕ್ಷಣೆ ಬಗ್ಗೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಮನವಿ ಮಾಡಿದ್ದಾರೆ.

ದೇಶಾದ್ಯಂತ 9 ಲಕ್ಷ ಸೋಂಕಿತರು ಆಕ್ಸಿಜನ್ ಬೆಂಬಲದಲ್ಲಿದ್ದು, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ: ಕೇಂದ್ರ
ದೇಶ

ದೇಶಾದ್ಯಂತ 9 ಲಕ್ಷ ಸೋಂಕಿತರು ಆಕ್ಸಿಜನ್ ಬೆಂಬಲದಲ್ಲಿದ್ದು, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ: ಕೇಂದ್ರ

ದೇಶಾದ್ಯಂತ 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರ ತಿಳಿಸಿದ್ದಾರೆ.

'ಗಾಬರಿ ಹುಟ್ಟಿಸಿದೆ': ಆಮ್ಲಜನಕ, ಲಸಿಕೆ ಕೊರತೆಯಿಲ್ಲ ಎಂಬ ಡಾ. ಹರ್ಷವರ್ಧನ್‌ ಹೇಳಿಕೆಗೆ ಚಿದಂಬರಂ ಕಿಡಿ
ದೇಶ

'ಗಾಬರಿ ಹುಟ್ಟಿಸಿದೆ': ಆಮ್ಲಜನಕ, ಲಸಿಕೆ ಕೊರತೆಯಿಲ್ಲ ಎಂಬ ಡಾ. ಹರ್ಷವರ್ಧನ್‌ ಹೇಳಿಕೆಗೆ ಚಿದಂಬರಂ ಕಿಡಿ

ದೇಶದಲ್ಲಿ ಆಮ್ಲಜನಕ ಅಥವಾ ಲಸಿಕೆಗಳ ಕೊರತೆಯಿಲ್ಲ ಎಂಬ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಹೇಳಿಕೆಯಿಂದ ತಮಗೆ ಗಾಬರಿಯಾಗಿದೆ ಎಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಕಿಡಿಕಾರಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ
ದೇಶ

ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ

ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ  ಚಿದಂಬರಂ ಆಗ್ರಹಿಸಿದ್ದರು.

2020ರಲ್ಲಿ ಭಾರತದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣ ವರದಿ: ಆರೋಗ್ಯ ಸಚಿವ ಹರ್ಷ್ ವರ್ಧನ್
ದೇಶ

2020ರಲ್ಲಿ ಭಾರತದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣ ವರದಿ: ಆರೋಗ್ಯ ಸಚಿವ ಹರ್ಷ್ ವರ್ಧನ್

2020ರಲ್ಲಿ ಭಾರತದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣಗಳು ವರದಿಯಾಗಿವೆ. ಇನ್ನು ಸಾವಿನ ಸಂಖ್ಯೆ ಶೇಕಡಾ 83.6 ರಷ್ಟು ಕಡಿಮೆ ಮಾಡುವಲ್ಲಿ ದೇಶವು ಗಮನಾರ್ಹ ಯಶಸ್ಸನ್ನು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಹೇಳಿದರು.