Harsh Vardhan

2021ರ ಸೆಪ್ಟೆಂಬರ್ ವೇಳೆಗೆ ಕೊವಾಕ್ಸಿನ್ ಉತ್ಪಾದನೆ 10 ಪಟ್ಟು ಹೆಚ್ಚಾಗುತ್ತದೆ: ಕೇಂದ್ರ ಸಚಿವ ಹರ್ಷವರ್ಧನ್
ಸೆಪ್ಟೆಂಬರ್ ವೇಳೆಗೆ ಕೋವಾಕ್ಸಿನ್ ಲಸಿಕೆ ಉತ್ಪಾದನೆಯಲ್ಲಿ 10 ಪಟ್ಟು ಹೆಚ್ಚಾಗಲಿದೆ. ಕೋವಿಡ್ 19 ವಿರುದ್ಧದ ಔಷಧ ರೆಮ್‌ಡೆಸಿವಿರ್ ತಯಾರಿಕೆಯನ್ನು ಮೇ ವೇಳೆಗೆ ಪ್ರತಿ ತಿಂಗಳಿಗೆ 74.1 ಲಕ್ಷಕ್ಕೆ ದ್ವಿಗುಣಗೊಳಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಭಾನುವಾರ ಹೇಳಿದ್ದಾರೆ.

ಕೋವಿಡ್-19 ಲಸಿಕೆ ಕೊರತೆ ಇಲ್ಲ, ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ದೇಶದಲ್ಲಿ ಕೋವಿಡ್-19 ಲಸಿಕೆಗಳಿಗೆ ಕೊರತೆಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಸರ್ಕಾರ ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದೆ.

ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಲಸಿಕೆ ನೀಡಲು ಪ್ರಾರಂಭಿಸಬಹುದು: ಸಚಿವ ಹರ್ಷವರ್ಧನ್
ಭಾರತದಲ್ಲಿ ಜನವರಿಯಿಂದ ದೇಶದ ಜನತೆಗೆ ಲಸಿಕೆ ನೀಡಲು ಪ್ರಾರಂಭಿಸಬಹುದು. ಕೇಂದ್ರ ಸರ್ಕಾರದ ಮೊದಲ ಆದ್ಯತೆ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಆರೋಗ್ಯ ಸೇವೆ ಕಾರ್ಯಕರ್ತರು, 65 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಆದ್ಯತೆ: ಸಚಿವ ಹರ್ಷವರ್ಧನ್
ಕೋವಿಡ್-19 ಲಸಿಕೆ ಲಭ್ಯವಾದಾಗ ಆದ್ಯತೆಯ ಆಧಾರದಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ಕೊರೋನಾ ಸೋಂಕು ನಿಯಂತ್ರಿಸಲು ದಿಟ್ಟ ಕ್ರಮ: ರಾಜ್ಯಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ
ಕೊರೋನಾ ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ದಿಟ್ಟಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಹೇಳಿದ್ದಾರೆ. ಅಲ್ಲದೆ, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಲಹೆ ನೀಡಿದ್ದಾರೆ.

ಕೋವಿಡ್-19: ಮುಂದಿನ ಎರಡೂವರೆ ತಿಂಗಳು ಅತ್ಯಂತ ನಿರ್ಣಾಯಕ: ಹರ್ಷವರ್ಧನ್
ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾರತದಲ್ಲಿ ಕೊರೋನಾ ಸೋಂಕು ಪ್ರಸರಣಕ್ಕೆ ತಡೆ ಹಾಕುವ ನಿಟ್ಟಿನಲ್ಲಿ ಮುಂದಿನ ಎರಡೂವರೆ ತಿಂಗಳು ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಮುಂದಿನ 6 ತಿಂಗಳಲ್ಲಿ ಕೊರೋನಾ ವ್ಯಾಕ್ಸಿನ್ ವಿತರಣೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್
ಭಾರತ ಇನ್ನು ಕೆಲವೇ ತಿಂಗಳುಗಳ ಅಂತರದಲ್ಲಿ ಕೊರೋನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದ್ದು, ಮುಂದಿನ ಆರು ತಿಂಗಳಲ್ಲಿ ವ್ಯಾಕ್ಸಿನ್ ಅನ್ನು ದೇಶಾದ್ಯಂತ ವಿತರಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

'ಯಾವ ಧರ್ಮ ಅಥವಾ ದೇವರು, ಜೀವ ಪಣಕ್ಕಿಟ್ಟು ಹಬ್ಬ ಆಚರಿಸಿ ಎಂದು ಹೇಳಿಲ್ಲ'
ಯಾವ ಧರ್ಮ ಅಥವಾ ದೇವರು, ಜೀವ ಪಣಕ್ಕಿಟ್ಟು ಹಬ್ಬ ಆಚರಿಸಿ ಎಂದು ಹೇಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ 1.26 ಕೋಟಿ ರೋಗಿಗಳಿಗೆ ಉಚಿತ ಚಿಕಿತ್ಸೆ: ಡಾ. ಹರ್ಷವರ್ಧನ್
ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ 2018 ರ ಸೆಪ್ಟೆಂಬರ್‌ನಲ್ಲಿ ಆರಂಭವಾದಾಗಿನಿಂದ ಒಟ್ಟಾರೆ 1.26 ಕೋಟಿ ಜನರು ಉಚಿತವಾಗಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದು, 12 ಕೋಟಿ 50 ಲಕ್ಷಕ್ಕೂ ಹೆಚ್ಚು ಮಂದಿಗೆ ಇ-ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಹರ್ಷ್ ವರ್ಧನ್ ಹೇಳಿದ್ದಾರೆ.

