Harsh Vardhan

ಕೊರೋನಾ ಲಸಿಕೆ ಅಭಿವೃದ್ಧಿಗೆ ಸರ್ಕಾರ ಉತ್ತೇಜನ, ಅಂತಿಮ ಹಂತದಲ್ಲಿ ಮೂರು ಪ್ರಯೋಗಗಳು- ಡಾ. ಹರ್ಷವರ್ಧನ್
ಕೊರೋನಾಗೆ ಲಸಿಕೆ ಒದಗಿಸಲು ಶ್ರಮಿಸುತ್ತಿರುವ 30 ಕಂಪೆನಿಗಳ ಪೈಕಿ 3 ಕಂಪೆನಿಗಳು ಅಂತಿಮ ಹಂತದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭಾನುವಾರ ಲೋಕಸಭೆಗೆ ತಿಳಿಸಿದ್ದಾರೆ.

2021ರ ಆರಂಭದಲ್ಲಿ ಕೊರೊನಾ ಲಸಿಕೆ ಬರುವ ನಿರೀಕ್ಷೆಯಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್
ಕೊರೋನಾ ವೈರಸ್ ಇಡೀ ವಿಶ್ವವನ್ನೇ ನಡುಗಿ ಹೋಗುವಂತೆ ಮಾಡಿದ್ದು, ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಭಾರತದಲ್ಲಿ ಪ್ರತೀನಿತ್ಯ ಸರಾಸರಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.

ಹರ್ಷವರ್ಧನ್ ಪ್ರಧಾನಿಯನ್ನು ಮಾತ್ರ ಅಭಿನಂದಿಸಿದ್ದಾರೆ, ಕೊರೋನಾ ವಾರಿಯರ್ ಗಳನ್ನು ಮರೆತಿದ್ದಾರೆ: ಟಿಎಂಸಿ ಸಂಸದ
ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಕೇವಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾತ್ರ ಅಭಿನಂದಿಸಿ, ರಾಜ್ಯ ಸರ್ಕಾರಗಳು ಮತ್ತು ಕೊರೋನಾ ವಾರಿಯರ್ ಗಳನ್ನು ಮರೆತಿದ್ದಾರೆ ಎಂದು ಟಿಎಂಸಿ ಆಕ್ರೋಶ ವ್ಯಕ್ತಪಡಿಸಿದೆ.

ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆಗಳಿಗೆ ಸರ್ಕಾರ ಬದ್ಧ: ಹರ್ಷವರ್ಧನ್
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ನೀಟ್‌ನ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣದ ಇತರ ವಲಯಗಳಲ್ಲೂ ಅದೇ ರೀತಿಯ ಸುಧಾರಣೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಹರ್ಷವರ್ಧನ್ ಹೇಳಿದ್ದಾರೆ.

1-2 ತಿಂಗಳಲ್ಲಿ ಪ್ರತಿ ದಿನ 10 ಲಕ್ಷ ಕೋವಿಡ್-19 ಟೆಸ್ಟ್: ಹರ್ಷವರ್ಧನ್
1-2 ತಿಂಗಳುಗಳಲ್ಲಿ ಪ್ರತಿ ದಿನ 10 ಲಕ್ಷ ಕೋವಿಡ್-19 ಸೋಂಕು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ನಿಂದ ಮರಣ ಪ್ರಮಾಣ ತೀರಾ ಕಡಿಮೆ: ಕೇಂದ್ರ ಸಚಿವ ಹರ್ಷವರ್ಧನ್
ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ದೇಶದ 32 ಜಿಲ್ಲೆಗಳಿಂದ ಕೊರೋನಾ ಮಹಾಮಾರಿ ಅಬ್ಬರ; ಪಟ್ಟಿಯಲ್ಲಿದೆ ಬೆಂಗಳೂರು!
ದೇಶದ ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಇತರ ಮೂರು ರಾಜ್ಯಗಳಲ್ಲಿ ಒಟ್ಟು ಕೊರೊನಾವೈರಸ್ ಸಾವುಗಳಲ್ಲಿ ಶೇ.86ರಷ್ಟಿದ್ದು, 32 ಜಿಲ್ಲೆಗಳಲ್ಲಿಯೇ ಶೇ. 80ರಷ್ಟು ಸಾವು ಸಂಭವಿಸಿದೆ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿಯೇ ಇದೆ. ಆದರೆ ಸಮಾಧಾನ ಪಡುವ ಹಾಗಿಲ್ಲ: ಕೇಂದ್ರ ಸರ್ಕಾರ
ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿಯೇ ಇದೆಯಾದರೂ ಸಮಾಧಾನ ಪಟ್ಟುಕೊಳ್ಳುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

4 ಕೊರೋನಾ ಲಸಿಕೆ ಭಾರತದಲ್ಲಿ ಶೀಘ್ರವೇ ಕ್ಲಿನಿಕಲ್ ಟ್ರೈಲ್ ಹಂತಕ್ಕೆ: ಹರ್ಷವರ್ಧನ್
4 ಕೊರೋನಾಗೆ ಲಸಿಕೆ ಭಾರತದಲ್ಲಿ ಶೀಘ್ರವೇ ಕ್ಲಿನಿಕಲ್ ಟ್ರೈಲ್ ಹಂತಕ್ಕೆ ತಲುಪಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

