Harsh Vardhan

ಈವರೆಗೂ 15 ಲಕ್ಷ ಕೋವಿಡ್-19 ಪರೀಕ್ಷೆ-ಕೇಂದ್ರ ಸಚಿವ ಹರ್ಷವರ್ಧನ್ 
ದೇಶ

ಈವರೆಗೂ 15 ಲಕ್ಷ ಕೋವಿಡ್-19 ಪರೀಕ್ಷೆ-ಕೇಂದ್ರ ಸಚಿವ ಹರ್ಷವರ್ಧನ್ 

ಪ್ರತಿದಿನ ಸುಮಾರು 95 ಸಾವಿರ ಕೋವಿಡ್-19 ಪರೀಕ್ಷೆ ಸಾಮರ್ಥ್ಯವಿದ್ದು, 332 ಸರ್ಕಾರಿ ಹಾಗೂ 121 ಖಾಸಗಿ ಪ್ರಯೋಗಾಲಯಗಳಲ್ಲಿ ಈವರೆಗೂ 15 ಲಕ್ಷದ 25 ಸಾವಿರದ 631 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಕೇರಳ ಸೇರಿ 13 ರಾಜ್ಯಗಳಲ್ಲಿ ಹೊಸ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ: ಕೇಂದ್ರ
ದೇಶ

ಕೇರಳ ಸೇರಿ 13 ರಾಜ್ಯಗಳಲ್ಲಿ ಹೊಸ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ: ಕೇಂದ್ರ

ಕೇರಳ, ಒಡಿಶಾ ಮತ್ತು ಜಮ್ಮು, ಕಾಶ್ಮೀರ ಸೇರಿದಂತೆ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಕೊವಿಡ್-19 ಪ್ರಕರಣ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಗುರುವಾರ ಹೇಳಿದ್ದಾರೆ.

ಕೋವಿಡ್-19 ಸಮುದಾಯ ಪ್ರಸರಣದ ಹಂತ ತಲುಪಿಲ್ಲ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್
ದೇಶ

ಕೋವಿಡ್-19 ಸಮುದಾಯ ಪ್ರಸರಣದ ಹಂತ ತಲುಪಿಲ್ಲ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಕೋವಿಡ್-19 ಸಮುದಾಯ ಪ್ರಸರಣದ ಹಂತ ತಲುಪಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.

ದೇಶದ 28 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್
ದೇಶ

ದೇಶದ 28 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಭಾರತದಲ್ಲಿ ಒಟ್ಟು 28 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಎಲ್ಲಾ ಅಂತರಾಷ್ಟ್ರೀಯ ವಿಮಾನಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಬುಧವಾರ ಹೇಳಿದ್ದಾರೆ. 

ಕೊರೋನಾ ವೈರಸ್ ಭೀತಿ: ಏಳಕ್ಕೂ ಹೆಚ್ಚು ಜನರು ಅಬ್ಸರ್ವೆಷನಲ್ಲಿದ್ದಾರೆ- ಕೇಂದ್ರ ಸರ್ಕಾರ
ದೇಶ

ಕೊರೋನಾ ವೈರಸ್ ಭೀತಿ: ಏಳಕ್ಕೂ ಹೆಚ್ಚು ಜನರು ಅಬ್ಸರ್ವೆಷನಲ್ಲಿದ್ದಾರೆ- ಕೇಂದ್ರ ಸರ್ಕಾರ

ಕೊರೋನಾ ವೈರಸ್ ಭೀತಿ  ಹಿನ್ನೆಲೆಯಲ್ಲಿ  ಚೀನಾದಿಂದ ಆಗಮಿಸಿದ ಏಳಕ್ಕೂ ಹೆಚ್ಚು ಜನರನ್ನು ವೈದ್ಯಕೀಯ ಅಬ್ಸರ್ವೆಷನಲ್ಲಿ ಇರಿಸಲಾಗಿದೆ. ಆದಾಗ್ಯೂ, ದೇಶದಲ್ಲಿ ಕೊರೋನಾ ವೈರಸ್  ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಇಂದು ತಿಳಿಸಿದ್ದಾರೆ.

ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ: ಕೇಂದ್ರ ಸಚಿವ ಹರ್ಷವರ್ಧನ್
ರಾಜ್ಯ

ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ: ಕೇಂದ್ರ ಸಚಿವ ಹರ್ಷವರ್ಧನ್

ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಎನ್ ಡಿಎ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಸಚಿವ ಡಾ ಹರ್ಷವರ್ಧನ್ ಅವರು ಹೇಳಿದ್ದಾರೆ.

ಈ ಬಾರಿ ಪರಿಸರಸ್ನೇಹಿ ದೀಪಾವಳಿ! ಹಸಿರು ಪಟಾಕಿಗಳು ಮಾರುಕಟ್ಟೆಗೆ ಲಗ್ಗೆ
ವಾಣಿಜ್ಯ

ಈ ಬಾರಿ ಪರಿಸರಸ್ನೇಹಿ ದೀಪಾವಳಿ! ಹಸಿರು ಪಟಾಕಿಗಳು ಮಾರುಕಟ್ಟೆಗೆ ಲಗ್ಗೆ

ಶೇಕಡಾ 30 ರಷ್ಟು ಕಡಿಮೆ ಮಾಲಿನ್ಯದೊಂದಿಗೆ ಹಸಿರು ಪಟಾಕಿಗಳು ಈಗ ಮಾರುಕಟ್ಟೆ ಪ್ರವೇಶಿಸಿವೆ ಎಂದು  ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಶನಿವಾರ ಪ್ರಕಟಿಸಿದರು, ಪರಿಸರಕ್ಕೆ ಹಾನಿಯಾಗದಂತೆ ಜನರ ಭಾವನೆಗಳಿಗೂ ನೋವಾಗದಂತೆ ಈ ಉಪಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ. 

ಕೇರಳದಲ್ಲಿ ಹೊಸ ನಿಫಾ ವೈರಸ್ ಪ್ರಕರಣ ಕಂಡುಬಂದಿಲ್ಲ- ಹರ್ಷವರ್ಧನ್
ದೇಶ

ಕೇರಳದಲ್ಲಿ ಹೊಸ ನಿಫಾ ವೈರಸ್ ಪ್ರಕರಣ ಕಂಡುಬಂದಿಲ್ಲ- ಹರ್ಷವರ್ಧನ್

ಕೇರಳದಲ್ಲಿ ಹೊಸದಾಗಿ ನಿಫಾ ವೈರಸ್ ಪ್ರಕರಣ ಕಂಡುಬಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಹೇಳಿದ್ದಾರೆ.

ಪರಿಸರ ಸ್ವಚ್ಛತೆಯ ಸಂದೇಶ ನೀಡಲು ಮಿಥಿಲೆಯ 'ಜನಕ' ನಾದ ಕೇಂದ್ರ ಸಚಿವ ಹರ್ಷ ವರ್ಧನ್!
ದೇಶ

ಪರಿಸರ ಸ್ವಚ್ಛತೆಯ ಸಂದೇಶ ನೀಡಲು ಮಿಥಿಲೆಯ 'ಜನಕ' ನಾದ ಕೇಂದ್ರ ಸಚಿವ ಹರ್ಷ ವರ್ಧನ್!

ಸಾಂಪ್ರಾದಾಯಿಕ ಉಡುಗೊರೆ , ತಲೆಯ ಮೇಲೆ ಕಿರೀಟ ತೊಟ್ಟು ಪರಿಶುದ್ಧ ಹಿಂದಿ ಮಾತನಾಡುತ್ತಿದ್ದ ಕೇಂದ್ರ ಸಚಿವ ಹರ್ಷ ವರ್ಧನ್ ವಿಶೇಷವಾಗಿ ಕಾಣುತ್ತಿದ್ದರು....