ರಾಜ್ಯಪ್ರಜ್ವಲ್ ರೇವಣ್ಣಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ.ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಾಯಿಸಿದ್ದಾರೆ.