ರಾಜ್ಯದ 15 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ, ಕೆಆರ್ಪುರದ ಕಲ್ಕೆರೆ ಸರ್ಕಾರಿ ಶಾಲೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತದಾನ ಮಾಡಿದರು.