Harshika Poonacha

2ನೇ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ ಪೂಣಚ್ಚ-ಭುವನ್ ದಂಪತಿ​: ಪ್ಯಾರಿಸ್‌ನಿಂದ ಗುಡ್ ನ್ಯೂಸ್ ಕೊಟ್ಟ ಜೋಡಿ
ಸಿನಿಮಾ ಸುದ್ದಿ

2ನೇ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ ಪೂಣಚ್ಚ-ಭುವನ್ ದಂಪತಿ​: ಪ್ಯಾರಿಸ್‌ನಿಂದ ಗುಡ್ ನ್ಯೂಸ್ ಕೊಟ್ಟ ಜೋಡಿ

ಈ ಸೆಪ್ಟೆಂಬರ್‌ನಲ್ಲಿ ನಮ್ಮ ತಾರಾಗಣಕ್ಕೆ ಹೊಸ ಪುಟ್ಟ ತಾರೆ ಸೇರ್ಪಡೆಯಾಗಲಿದೆ ಎಂದು ಘೋಷಿಸಲು ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಮನಸ್ಸು ತುಂಬಿವೆ ಮತ್ತು ಸ್ಕ್ರಿಪ್ಟ್ ಪರಿಪೂರ್ಣವಾಗಿ ಕಾಣುತ್ತದೆ.

ಹರ್ಷಿಕಾ ಪೂಣಚ್ಚ ನಟನೆಯ 'ಕಾಲನಾಗಿಣಿ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಸಿನಿಮಾ ಸುದ್ದಿ

ಹರ್ಷಿಕಾ ಪೂಣಚ್ಚ ನಟನೆಯ 'ಕಾಲನಾಗಿಣಿ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಕಾಲನಾಗಿಣಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಹರ್ಷಿಕಾ ಹಾವಿನ ಆಕಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ಎಮೋಷನ್ಸ್, ಆ್ಯಕ್ಷನ್ ಮತ್ತು ಸಸ್ಪೆನ್ಸ್‌ನ ಮಿಶ್ರಣವಾಗಿದ್ದು, ಜೂನ್‌ನಲ್ಲಿ ಬಿಡುಗಡೆಯಾಗಲಿದೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ
ಸಿನಿಮಾ ಸುದ್ದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ

ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್‌ ಪೊನ್ನಣ್ಣ ಜೋಡಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದೆ. ಮಗಳ ಆಗಮನದಿಂದ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತಸಗೊಂಡಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಹರ್ಷಿಕಾ ಪೂಣಚ್ಚ-ಭುವನ್!
ಸಿನಿಮಾ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಹರ್ಷಿಕಾ ಪೂಣಚ್ಚ-ಭುವನ್!

ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಮತ್ತು ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಆಗಸ್ಟ್ 24ಕ್ಕೆ ನಟಿ ಹರ್ಷಿಕಾ- ಭುವನ್ ಪೊನ್ನಣ್ಣ ವಿವಾಹ
ಸಿನಿಮಾ ಸುದ್ದಿ

ಆಗಸ್ಟ್ 24ಕ್ಕೆ ನಟಿ ಹರ್ಷಿಕಾ- ಭುವನ್ ಪೊನ್ನಣ್ಣ ವಿವಾಹ

ಸ್ಯಾಂಡಲ್​ವುಡ್​​​ ನಟಿ ಹರ್ಷಿಕಾ ಪೂಣಚ್ಚ ಅವರು ನಟ ಭುವನ್ ಪೊನ್ನಣ್ಣ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತುಂಬಾ ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ವಿವಾಹವಾಗುತ್ತಿದ್ದಾರೆ.

ಧರ್ಮಗಳ ನಡುವಿನ ಸಂಘರ್ಷ 'ಬೇರ' ಚಿತ್ರದ ಟ್ರೈಲರ್
ಮನರಂಜನೆ

ಧರ್ಮಗಳ ನಡುವಿನ ಸಂಘರ್ಷ 'ಬೇರ' ಚಿತ್ರದ ಟ್ರೈಲರ್

ನಟ ಸುಮನ್ ತಲ್ವಾರ್ ಮತ್ತು ಹರ್ಷಿಕಾ ಪೂಣಚ್ಚ ಅಭಿನಯದ ಬೇರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನು ಬಳಂಜ ನಿರ್ದೇಶಿಸಿದ್ದಾರೆ.

ಪ್ರತಾಪ್ ಸಿಂಹ, ರಾಘವೇಂದ್ರ ರಾಜ್‌ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ಪ್ರತಾಪ್ ಸಿಂಹ, ರಾಘವೇಂದ್ರ ರಾಜ್‌ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ತಮಿಳು ಚಿತ್ರ ಅರಿಯಾಮೈ ನಿರ್ದೇಶನಕ್ಕೆ ಹೆಸರುವಾಸಿಯಾದ  ಲಾಲಿ ರಾಘವ್ ಸ್ತಬ್ಧ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಾಯಿ ಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿದ್ಯಾಸಾಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಬೇರ ಚಿತ್ರದ ಟೀಸರ್
ಮನರಂಜನೆ

ಬೇರ ಚಿತ್ರದ ಟೀಸರ್

ನಟ ಸುಮನ್ ತಲ್ವಾರ್ ಮತ್ತು ಹರ್ಷಿಕಾ ಪೂಣಚ್ಚ ಅಭಿನಯದ ಬೇರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನು ಬಳಂಜ ನಿರ್ದೇಶಿಸಿದ್ದಾರೆ.

ಕಿರುತೆರೆ ನಿರ್ದೇಶಕ ವಿನು ಬಳಂಜ ನಿರ್ದೇಶನದ 'ಬೇರ' ಸಿನಿಮಾ ಮೇ ತಿಂಗಳಲ್ಲಿ ಬಿಡುಗಡೆ
ಸಿನಿಮಾ ಸುದ್ದಿ

ಕಿರುತೆರೆ ನಿರ್ದೇಶಕ ವಿನು ಬಳಂಜ ನಿರ್ದೇಶನದ 'ಬೇರ' ಸಿನಿಮಾ ಮೇ ತಿಂಗಳಲ್ಲಿ ಬಿಡುಗಡೆ

ಹೆಸರಾಂತ ಕಿರುತೆರೆ ನಿರ್ದೇಶಕ ವಿನು ಬಳಂಜ ಅವರು 'ಬೇರ' ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಲಿದ್ದಾರೆ. ಚಿತ್ರದ ಶೂಟಿಂಗ್ ಮುಗಿದಿದ್ದು, ಮೇ ಅಂತ್ಯದಲ್ಲಿ ಬಿಡುಗಡೆಗೆ ಎದುರು ನೋಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ