Harshvardhan

ಮೋದಿ, ಹರ್ಷವರ್ಧನ್ ಜವಾಬ್ದಾರಿ ನಿಭಾಯಿಸುತ್ತಿಲ್ಲ: ಚಿದಂಬರಂ
ದೇಶ

ಮೋದಿ, ಹರ್ಷವರ್ಧನ್ ಜವಾಬ್ದಾರಿ ನಿಭಾಯಿಸುತ್ತಿಲ್ಲ: ಚಿದಂಬರಂ

ದೇಶ ಮತ್ತು  ಜನರ ಆರೋಗ್ಯ ಪರಿಸ್ಥಿತಿ ವಿಪರೀತ ಹದಗೆಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿ ಸತ್ಯ ಒಪ್ಪಿಕೊಂಡು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ -19: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಉತ್ತಮ ಸಿದ್ದತೆ- ಹರ್ಷವರ್ಧನ್ 
ದೇಶ

ಕೋವಿಡ್ -19: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಉತ್ತಮ ಸಿದ್ದತೆ- ಹರ್ಷವರ್ಧನ್ 

ಕೋವಿಡ್-19 ಸಾಂಕ್ರಾಮಿಕ ನಿಭಾಯಿಸಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಹೆಚ್ಚಿನ ಅನುಭವದೊಂದಿಗೆ ಮಾನಸಿಕ ಹಾಗೂ ದೈಹಿಕವಾಗಿ ಉತ್ತಮ ರೀತಿಯಲ್ಲಿ ಸಿದ್ಧಗೊಂಡಿದ್ದಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಂಗಳವಾರ ಹೇಳಿದ್ದಾರೆ.

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ
ದೇಶ

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ

ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

ಕೋವಿಡ್ ಲಸಿಕೆ ವಿತರಣಾ ಯೋಜನೆಗೆ ತಜ್ಞರ ಗುಂಪಿನಿಂದ ಕಾರ್ಯತಂತ್ರ: ಡಾ. ಹರ್ಷವರ್ಧನ್
ದೇಶ

ಕೋವಿಡ್ ಲಸಿಕೆ ವಿತರಣಾ ಯೋಜನೆಗೆ ತಜ್ಞರ ಗುಂಪಿನಿಂದ ಕಾರ್ಯತಂತ್ರ: ಡಾ. ಹರ್ಷವರ್ಧನ್

ಮುಂದಿನ ವರ್ಷದ ಆರಂಭದಲ್ಲಿ ಹಲವಾರು ಮೂಲಗಳಿಂದ ಕೋವಿಡ್-19 ಲಸಿಕೆ ಭಾರತಕ್ಕೆ ಬರುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ಭಾರತದಲ್ಲಿ ಶೇ.0.33ರಷ್ಟು ಕೊರೋನಾ ಸೋಂಕಿತರು ಮಾತ್ರ ವೆಂಟಿಲೇಟರ್ ನಲ್ಲಿದ್ದಾರೆ: ಕೇಂದ್ರ ಸರ್ಕಾರ
ದೇಶ

ಭಾರತದಲ್ಲಿ ಶೇ.0.33ರಷ್ಟು ಕೊರೋನಾ ಸೋಂಕಿತರು ಮಾತ್ರ ವೆಂಟಿಲೇಟರ್ ನಲ್ಲಿದ್ದಾರೆ: ಕೇಂದ್ರ ಸರ್ಕಾರ

ಭಾರತದಲ್ಲಿ ಶೇ.0.33ರಷ್ಟು ಕೊರೋನಾ ವೈರಸ್ ಸೋಂಕಿತರು ಮಾತ್ರ ವೆಂಟಿಲೇಟರ್ ನಲ್ಲಿದ್ದಾರೆ ಎಂದು ಬುಧವಾರ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮಾಡೆಲ್ ಐಶ್ವರ್ಯ ಜತೆ ನಿಶ್ಚಿತಾರ್ಥ ಮಾಡಿಕೊಂಡ 'ರಾಜಾಹುಲಿ' ಗೆಳೆಯ ನಟ ಹರ್ಷವರ್ಧನ್
ಸಿನಿಮಾ ಸುದ್ದಿ

ಮಾಡೆಲ್ ಐಶ್ವರ್ಯ ಜತೆ ನಿಶ್ಚಿತಾರ್ಥ ಮಾಡಿಕೊಂಡ 'ರಾಜಾಹುಲಿ' ಗೆಳೆಯ ನಟ ಹರ್ಷವರ್ಧನ್

ಮೊಗ್ಗಿನ ಮನಸ್ಸು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ನಂತರ ರಾಜಾಹುಲಿ ಚಿತ್ರದಿಂದ ಖ್ಯಾತರಾಗಿದ್ದ ನಟ ಹರ್ಷವರ್ಧನ್ ಸದ್ದಿಲ್ಲದೆ ಮಾಡೆಲ್ ಐಶ್ವರ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...