ದೇಶಸಚಿವ ಸ್ಥಾನಕ್ಕೆ ರಾಜಿನಾಮೆ ನಂತರ ರಾಗ ಬದಲಿಸಿದ ಹರ್ಸಿಮ್ರತ್ ಕೌರ್ ಬಾದಲ್!
ಕೃಷಿ ಸುಧಾರಣಾ ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳದ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಈಗ ಉಲ್ಟಾ ಹೊಡೆದಿದ್ದು, ತಾವು ಮಸೂದೆಗಳು ರೈತ ವಿರೋಧಿ ಎಂದು ಹೇಳಿಯೇ ಇಲ್ಲ ಎಂದಿದ್ದಾರೆ.