ದೇಶರಾಹುಲ್ ಗಾಂಧಿ, ಪ್ರಿಯಾಂಕಾ ಇತರ 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ ಎಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ಹೇಳೀದ್ದಾರೆ.