ರಾಜ್ಯಚಾಮರಾಜನಗರ: ತೇರಂಬಳ್ಳಿ ಗ್ರಾಮದ ಭತ್ತದ ಗದ್ದೆಯಲ್ಲಿ ಕೂಯ್ಲುಗತ್ತಿ ಪ್ರಾತ್ಯಕ್ಷಿತೆ
ರೈತರು ಕೃಷಿಯಿಂದ ವಿಮುಖವಾಗುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಕೂಲಿಯಾಳುಗಳ ಪ್ರಮಾಣ ತಗ್ಗಿಸುವ ಸಲುವಾಗಿ ಬೆಂಗಳೂರಿನ ನಿವೃತ್ತ ಸೈನಿಕರೊಬ್ಬರು ಕೂಯ್ಲು ಮಾಡಲು ಪರಿಚಯಿಸಿರುವ ಕೂಯ್ಲುಗತ್ತಿಯ ಪ್ರಾತ್ಯಕ್ಷಿಕೆ ನಡೆಸಿದರು.