ವಿದೇಶಪಾಕಿಸ್ತಾನದಲ್ಲಿ ಭಾರತದ ಮೋಸ್ಟ್ ವಾಟೆಂಡ್ ಖಲಿಸ್ಥಾನಿ ಭಯೋತ್ಪಾದಕ ಹರ್ವೀಂದರ್ ಸಿಂಗ್ ಸಾವು
ಮೇ ತಿಂಗಳಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ನ ಗುಪ್ತಚರ ಕೇಂದ್ರ ಕಚೇರಿಯ ಮೇಲೆ ನಡೆದ ಆರ್ಪಿಜಿ ದಾಳಿಯ ಮಾಸ್ಟರ್ಮೈಂಡ್ ಎಂದು ಹೇಳಲಾದ ಗ್ಯಾಂಗ್ಸ್ಟರ್-ಖಾಲಿಸ್ತಾನ್ ಭಯೋತ್ಪಾದಕ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾ ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ.