Haryana

ಆರು ತಿಂಗಳ ಮಗುವಿನ ಮೇಲೆ ಪಿಟ್ ಬುಲ್ ನಾಯಿ ದಾಳಿ: ರಸ್ತೆಯಲ್ಲಿ ಎಳೆದಾಡಿ ಗಾಯಗೊಳಿಸಿದ ರಕ್ಕಸ ರೂಪದ ಶ್ವಾನ; ವಿಡಿಯೋ ವೈರಲ್
ದೇಶ

ಆರು ತಿಂಗಳ ಮಗುವಿನ ಮೇಲೆ ಪಿಟ್ ಬುಲ್ ನಾಯಿ ದಾಳಿ: ರಸ್ತೆಯಲ್ಲಿ ಎಳೆದಾಡಿ ಗಾಯಗೊಳಿಸಿದ ರಕ್ಕಸ ರೂಪದ ಶ್ವಾನ; ವಿಡಿಯೋ ವೈರಲ್

ಸಿಸಿಟಿವಿ ಕ್ಯಾಮೆರಾದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದ್ದು, ರಕ್ತಸಿಕ್ತವಾಗಿ ಗಂಭೀರ ಗಾಯಗೊಂಡಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ಹರಿಯಾಣ: ತರಬೇತಿ ವೇಳೆ ಮುಳುಗಿದ ದೋಣಿ; ಇಬ್ಬರು ಸೇನಾ ಕಮಾಂಡೋಗಳು ಕಣ್ಮರೆ! Video
ದೇಶ

ಹರಿಯಾಣ: ತರಬೇತಿ ವೇಳೆ ಮುಳುಗಿದ ದೋಣಿ; ಇಬ್ಬರು ಸೇನಾ ಕಮಾಂಡೋಗಳು ಕಣ್ಮರೆ! Video

ಸೇನೆ, ವಾಯುಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸರು ಮತ್ತು ಸ್ಥಳೀಯ ತಂಡಗಳ ನಿರಂತರ ಹುಡುಕಾಟದ ನಂತರ ಮೂವರನ್ನು ರಕ್ಷಿಸಲಾಗಿದೆ.

ಅಧಿವೇಶನದಲ್ಲಿ ಭಾರೀ ಹೈಡ್ರಾಮಾ; 8 ಕಾಂಗ್ರೆಸ್ ಶಾಸಕರನ್ನು ಸದನದಿಂದ ಹೊರಹಾಕಿದ ಸ್ಪೀಕರ್!
ದೇಶ

ಅಧಿವೇಶನದಲ್ಲಿ ಭಾರೀ ಹೈಡ್ರಾಮಾ; 8 ಕಾಂಗ್ರೆಸ್ ಶಾಸಕರನ್ನು ಸದನದಿಂದ ಹೊರಹಾಕಿದ ಸ್ಪೀಕರ್!

ಹರಿಯಾಣ ವಿಧಾನಸಭೆಯ ಮುಂಗಾರು ಅಧಿವೇಶನದ ಆರಂಭದ ದಿನವೇ ಸದನದಲ್ಲಿ ಭಾರಿ ಗದ್ದಲ ಮತ್ತು ನಿಯಮ ಉಲ್ಲಂಘನೆ ಆರೋಪದ ಮೇಲೆ 8 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಹರ್ವಿಂದರ್ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ
ದೇಶ

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ

ಗುರುವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಗ್ಯಾಂಗ್‌ಸ್ಟರ್ ವಿನೋದ್ ಪನ್ನು ಅಲಿಯಾಸ್ ಕಾನಾ ಎಂಬಾತನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣ: ಪೊಲೀಸರ ಮೇಲೆ ಗೋವು ಕಳ್ಳಸಾಗಣೆದಾರರ ಗುಂಡು ಓರ್ವನ ಬಂಧನ, 3 ದನಗಳ ರಕ್ಷಣೆ
ದೇಶ

ಹರಿಯಾಣ: ಪೊಲೀಸರ ಮೇಲೆ ಗೋವು ಕಳ್ಳಸಾಗಣೆದಾರರ ಗುಂಡು ಓರ್ವನ ಬಂಧನ, 3 ದನಗಳ ರಕ್ಷಣೆ

ಪೊಲೀಸರ ಪ್ರಕಾರ, ಫಿರೋಜ್‌ಪುರ್ ಜಿರ್ಕಾದ ಬೀವಾ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ಕಳ್ಳಸಾಗಣೆದಾರರು ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ.

ಹರಿಯಾಣ: ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ 23 ವರ್ಷದ ಪತ್ನಿ ಆತ್ಮಹತ್ಯೆ, ಪೊಲೀಸರಿಂದ ತನಿಖೆ
ದೇಶ

ಹರಿಯಾಣ: ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ 23 ವರ್ಷದ ಪತ್ನಿ ಆತ್ಮಹತ್ಯೆ, ಪೊಲೀಸರಿಂದ ತನಿಖೆ

ವರದಿಗಳ ಪ್ರಕಾರ, ಈ ನಿರ್ಧಾರವನ್ನು ತೆಗೆದುಕೊಳ್ಳುವ ಕೇವಲ ಒಂದು ದಿನ ಮೊದಲು ಮುಸ್ಕಾನ್ ಪಂಜಾಬಿ ಹಾಡೊಂದಕ್ಕೆ 'ರೀಲ್' ಮಾಡಿ ಪೋಸ್ಟ್ ಮಾಡಿದ್ದರು.

ಭೀಕರ: ಕಾರು ಗುದ್ದಿದ ರಭಸಕ್ಕೆ ಚೆಂಡಿನಂತೆ ಹಾರಿ ಬಿದ್ದ ವ್ಯಕ್ತಿ; ಓರ್ವ ಸಾವು, ಮೂವರಿಗೆ ಗಾಯ; Video
ದೇಶ

ಭೀಕರ: ಕಾರು ಗುದ್ದಿದ ರಭಸಕ್ಕೆ ಚೆಂಡಿನಂತೆ ಹಾರಿ ಬಿದ್ದ ವ್ಯಕ್ತಿ; ಓರ್ವ ಸಾವು, ಮೂವರಿಗೆ ಗಾಯ; Video

ಬುಧವಾರ ಸಂಜೆ ತೌರು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಛರೋಡಾ ಬಸ್ ನಿಲ್ದಾಣದ ಸಮೀಪದ ನೂಹ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಕೇವಲ 3-4 ದೇಶಗಳಲ್ಲಿರುವ Hydrogen train ಈಗ ಭಾರತದಲ್ಲೂ, ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ನಮ್ಮದೇ: ಪ್ರಧಾನಿ ಮೋದಿ
ದೇಶ

ಕೇವಲ 3-4 ದೇಶಗಳಲ್ಲಿರುವ Hydrogen train ಈಗ ಭಾರತದಲ್ಲೂ, ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ನಮ್ಮದೇ: ಪ್ರಧಾನಿ ಮೋದಿ

ಹೈಡ್ರೋಜನ್ ರೈಲು ತಂತ್ರಜ್ಞಾನ ಜಗತ್ತಿನಲ್ಲಿ ಕಳೆದ ಏಳು-ಎಂಟು ವರ್ಷಗಳಲ್ಲಷ್ಟೇ ಅಭಿವೃದ್ಧಿಯಾಗಿದೆ. ಪ್ರಸ್ತುತ ಕೇವಲ ಮೂರು ಅಥವಾ ನಾಲ್ಕು ದೇಶಗಳು ಮಾತ್ರ ಇಂತಹ ರೈಲುಗಳನ್ನು ಓಡಿಸುತ್ತಿವೆ.

ಭಾರತೀಯ ರೈಲ್ವೆ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ದೇಶದ ಮೊದಲ ಮಾಲಿನ್ಯರಹಿತ Hydrogen ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ! Video
ದೇಶ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ದೇಶದ ಮೊದಲ ಮಾಲಿನ್ಯರಹಿತ Hydrogen ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ! Video

ಈ ರೈಲನ್ನು ಪ್ರಾಯೋಗಿಕ (ಪೈಲಟ್) ಯೋಜನೆಯಾಗಿ ಅಭಿವೃದ್ಧಿಪಡಿಸಲಾಗಿದ್ದು, ಭವಿಷ್ಯದಲ್ಲಿ ಪರಿಸರ ಸ್ನೇಹಿ ರೈಲು ಸಂಚಾರಕ್ಕೆ ಹೈಡ್ರೋಜನ್ ತಂತ್ರಜ್ಞಾನದ ಬಳಕೆಗೆ ಇದು ದಾರಿ ಮಾಡಿಕೊಡಲಿದೆ.