Haryana assembly election 2024

ಮುಖ್ಯಮಂತ್ರಿ ಬದಲಾವಣೆ ಚರ್ಚೆ; ಹರ್ಯಾಣದಲ್ಲಿ ಸೋಲು: ಡಿ.ಕೆ. ಸುರೇಶ್ ಹೇಳಿದ್ದೇನು?
ವಿಡಿಯೋ

ಮುಖ್ಯಮಂತ್ರಿ ಬದಲಾವಣೆ ಚರ್ಚೆ; ಹರ್ಯಾಣದಲ್ಲಿ ಸೋಲು: ಡಿ.ಕೆ. ಸುರೇಶ್ ಹೇಳಿದ್ದೇನು?

ಹರ್ಯಾಣ ಚುನಾವಣೆ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು
ದೇಶ

ಹರ್ಯಾಣ ಚುನಾವಣೆ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು

ವಿನೇಶ್ ಫೋಗಟ್ ಅವರು ಜುಲಾನಾ ಕ್ಷೇತ್ರದಲ್ಲಿ ತಮ್ಮ ಎದುರಾಳಿ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಯೋಗೀಶ್ ಬೈರಾಗಿ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆ: ಆರಂಭದ 2 ಗಂಟೆಗಳಲ್ಲಿ ಶೇ 9.53ರಷ್ಟು ಮತದಾನ
ದೇಶ

ಹರ್ಯಾಣ ವಿಧಾನಸಭೆ ಚುನಾವಣೆ: ಆರಂಭದ 2 ಗಂಟೆಗಳಲ್ಲಿ ಶೇ 9.53ರಷ್ಟು ಮತದಾನ

ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಆರಂಭಿಕ ಮತದಾರರಲ್ಲಿ ಸೇರಿದ್ದಾರೆ.

ಹರ್ಯಾಣ: 20 ಸ್ಥಾನಗಳಿಗೆ AAP ಬೇಡಿಕೆ, ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ಗೊಂದಲ!
ದೇಶ

ಹರ್ಯಾಣ: 20 ಸ್ಥಾನಗಳಿಗೆ AAP ಬೇಡಿಕೆ, ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ಗೊಂದಲ!

ಆಮ್ ಆದ್ಮಿ ಪಕ್ಷ ಮೈತ್ರಿಗೆ ಮುಂದಾದರೆ 20 ಸ್ಥಾನಗಳನ್ನು ತನಗೆ ಬಿಟ್ಟುಕೊಡಬೇಕೆಂಬ ಬೇಡಿಕೆ ಮುಂದಿಟ್ಟಿರುವುದು ಈ ಗೊಂದಲಕ್ಕೆ ಕಾರಣ. ಕಾಂಗ್ರೆಸ್ ಸಿಇಸಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.