ದೇಶಕೋವಿಡ್-19 ಗ್ರಾಮಗಳಿಗೂ ಹರಡುತ್ತಿದೆ, ಪ್ರತಿಭಟನೆ ನಿಲ್ಲಿಸಿ: ರೈತರಿಗೆ ಹರ್ಯಾಣ ಸಿಎಂ
ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪತ್ರ ಬರೆದಿದ್ದು ಕೋವಿಡ್-19 ಹಿನ್ನೆಲೆ ತಕ್ಷಣವೇ ಪ್ರತಿಭಟನೆಯನ್ನು ನಿಲ್ಲಿಸಲು ಮನವಿ ಮಾಡಿದ್ದಾರೆ.