ದೇಶಹರ್ಯಾಣ: ವಿಎಚ್ ಪಿ ಮೆರವಣಿಗೆ ವೇಳೆ ಘರ್ಷಣೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ, 30ಕ್ಕೂ ಅಧಿಕ ಮಂದಿಗೆ ಗಾಯ
ಮಣಿಪುರ ಹಿಂಸಾಚಾರ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ದೆಹಲಿಗೆ ಕೂಗಳತೆ ದೂರದಲ್ಲಿರುವ ಹರ್ಯಾಣದಲ್ಲೂ ಕೋಮು ಹಿಂಸಾಚಾರದ ಸುದ್ದಿ ಕೇಳಿಬಂದಿದ್ದು, 4 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.