Haryana government

ಆಪರೇಷನ್ ಸಿಂಧೂರ್ ಬಗ್ಗೆ ಪೋಸ್ಟ್: ಪ್ರೊ ಅಲಿ ಖಾನ್ ವಿರುದ್ಧದ ಕೇಸ್ ಕೈಬಿಟ್ಟ ಹರಿಯಾಣ ಸರ್ಕಾರ
ಹರಿಯಾಣ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಗೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಪ್ರೊಫೆಸರ್ ಮಹ್ಮದಾಬಾದ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠಕ್ಕೆ ತಿಳಿಸಿದರು.

ಒಲಿಂಪಿಕ್ ಪದಕ ವಿಜೇತರಂತೆಯೇ ವಿನೇಶ್ ಫೋಗಟ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು: ಹರ್ಯಾಣ ಸಿಎಂ
ಒಲಿಂಪಿಕ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತರಿಗೆ ರಾಜ್ಯ ಸರ್ಕಾರ ನೀಡುವ ಅದೇ ಬಹುಮಾನವನ್ನು ಅವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಹರ್ಯಾಣ ಸರ್ಕಾರದ ಬಿಕ್ಕಟ್ಟು: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ
ಹರ್ಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪಕ್ಷೇತರ ಶಾಸಕರು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ.

ಅವಿವಾಹಿತರು, ವಿಧವೆಯರಿಗೆ ಮಾಸಿಕ 2,750 ರೂ. ಭತ್ಯೆ; ಹರಿಯಾಣ ಸರ್ಕಾರ ಘೋಷಣೆ
ಹರಿಯಾಣ ಸರ್ಕಾರ ಕಡಿಮೆ ಆದಾಯವುಳ್ಳ 45 ರಿಂದ 60 ವರ್ಷದೊಳಗಿನ ಅವಿವಾಹಿತರಿಗೆ ಮಾಸಿಕ 2,750 ರೂಪಾಯಿಗಳ ಭತ್ಯೆಯನ್ನು ಗುರುವಾರ ಘೋಷಿಸಿದೆ. ವಿಧವೆಯವರಿಗೂ ಇದೇ ರೀತಿಯ ಯೋಜನೆಯನ್ನು ಪ್ರಕಟಿಸಿದೆ.

ಸೋನಾಲಿ ಫೋಗಟ್ ಹತ್ಯೆ ಪ್ರಕರಣದ ತನಿಖೆಯ 'ಗೌಪ್ಯ ವರದಿಯನ್ನು' ಹರಿಯಾಣ ಸರ್ಕಾರಕ್ಕೆ ನೀಡಿದ್ದೇವೆ: ಪ್ರಮೋದ್ ಸಾವಂತ್
ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕುರಿತು ತಮ್ಮ ಸರ್ಕಾರವು 'ಗೌಪ್ಯ ವರದಿ'ಯನ್ನು ಹರಿಯಾಣ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

ಹಿಂದಿಯಲ್ಲಿ ಕಚೇರಿ ವ್ಯವಹಾರ ನಡೆಸುವಂತೆ ಇಲಾಖೆಗಳಿಗೆ ಹರಿಯಾಣ ಸರ್ಕಾರ ಆದೇಶ
ಇನ್ನು ಮುಂದೆ ಕಚೇರಿಯ ಎಲ್ಲಾ ಪತ್ರ ವ್ಯವಹಾರವನ್ನು ಹಿಂದಿ ಭಾಷೆಯಲ್ಲಿ ನಡೆಸುವಂತೆ ಹರಿಯಾಣ ಸರ್ಕಾರ ವಿವಿಧ ಇಲಾಖೆಗಳಿಗೆ ಹಾಗೂ ನಿಗಮ,....

ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ 46ನೇ ಬಾರಿಗೆ ವರ್ಗಾವಣೆ!
ರಾಬರ್ಟ್ ವಾದ್ರಾ ಪ್ರಕರಣ ಸಂಬಂಧ ದೇಶದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಮತ್ತೆ ಸುದ್ದಿಗೆ ಬಂದಿದ್ದು, ಈ ಬಾರಿಯೂ ತಮ್ಮ ವರ್ಗಾವಣೆ ಮೂಲಕ ಸುದ್ದಿಯಾಗಿದ್ದಾರೆ.

ಪಂಚಕುಲ ಹಿಂಸಾಚಾರ: ಐಪಿಎಸ್ ಅಧಿಕಾರಿಯ ಅಮಾನತು ಹಿಂಪಡೆದ ಹರಿಯಾಣ ಸರ್ಕಾರ
ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು....

ಬಹುಮಾನದ ಘೋಷಣೆ ಕೇವಲ ಮಾಧ್ಯಮಕ್ಕೆ ಮಾತ್ರ ಸೀಮಿತವೇ?: ಹರ್ಯಾಣ ಸರ್ಕಾರಕ್ಕೆ ಸಾಕ್ಷಿ ಮಲಿಕ್ ಪ್ರಶ್ನೆ
2016ರ ರಿಯೊ ಒಲಿಂಪಿಕ್ಸ್ನಲ್ಲಿ ಕಂಚು ಪದಕ ಜಯಿಸಿ ದಾಖಲೆ ಬರೆದ ಕುಸ್ತಿ ಪಟು ಸಾಕ್ಷಿ ಮಲಿಕ್ ಅವರಿಗೆ ಸರ್ಕಾರ ಘೋಷಣೆ ಮಾಡಿದ್ದ ಭರವಸೆ ಇನ್ನೂ ಈಡೇರಿಲ್ಲ...

