ದೇಶಪಾಕ್ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ಎ ಭಾರತೀಯದಲ್ಲ: ಹರಿಯಾಣ ಆರೋಗ್ಯ ಸಚಿವ ವಿಜ್
ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.