ದೇಶಹರಿಯಾಣ: ಮೃತ IPS ಅಧಿಕಾರಿ ಪೂರಣ್ ಕುಮಾರ್ ಮನೆಗೆ ರಾಹುಲ್ ಗಾಂಧಿ ಭೇಟಿ; ನ್ಯಾಯಕ್ಕೆ ಆಗ್ರಹ
ಪೂರಣ್ ಕುಮಾರ್ ಜಿ ಅವರ ಪತ್ನಿ ಸೇವೆಯಲ್ಲಿರುವ ಅಧಿಕಾರಿಯಾಗಿದ್ದು, ಸರ್ಕಾರದ ಮೇಲೆ ಒತ್ತಡ ಹೇರುವುದು ಹೇಗೆ ಎಂದು ನಮಗೆಲ್ಲರಿಗೂ ತಿಳಿದಿದೆ. ಹೀಗಾಗಿ, ಈ ಪ್ರಕರಣದಲ್ಲಿ ಸರ್ಕಾರ ಸಾಧ್ಯವಾದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕು.