ದೇಶಯಮುನಾ ನದಿಗೆ ಹರ್ಯಾಣ ಸರ್ಕಾರ ವಿಷ ಬೆರೆಸುತ್ತಿದೆ ಹೇಳಿಕೆ: ಉತ್ತರದಿಂದ ತೃಪ್ತವಾಗದ ಚುನಾವಣಾ ಆಯೋಗದಿಂದ ಕೇಜ್ರಿವಾಲ್ ಗೆ ಪತ್ರ
ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಇಸಿಐ ಹಲವಾರು ನಿರ್ದಿಷ್ಟ ಅಂಶಗಳ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ಕೋರಿದೆ, ವಿಫಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದೆ.