ದೇಶಕ್ರಿಕೆಟಿಗ ರಿಷಬ್ ಪಂತ್ರನ್ನು ರಕ್ಷಿಸಿದ ಚಾಲಕ, ಕಂಡಕ್ಟರ್ ಅವರನ್ನು ಸನ್ಮಾನಿಸಿದ ಹರಿಯಾಣ ಸಾರಿಗೆ ಇಲಾಖೆ
ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ನಂತರ ಕ್ರಿಕೆಟಿಗ ರಿಷಬ್ ಪಂತ್ ಅವರು ಐಷಾರಾಮಿ ಕಾರಿನಿಂದ ಹೊರಬರಲು ಸಹಾಯ ಮಾಡಿದ ತನ್ನ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್ಜೀತ್ ಅವರನ್ನು ಹರಿಯಾಣ ಸಾರಿಗೆ ಇಲಾಖೆ ಶುಕ್ರವಾರ ಗೌರವಿಸಿದೆ.