Haryana Violence

ನುಹ್ ಹಿಂಸಾಚಾರ: 44 ಎಫ್‌ಐಆರ್, 139 ಮಂದಿ ಬಂಧನ; ಹರಿಯಾಣ ಪೊಲೀಸರಿಂದ ಮುಂದುವರಿದ ಕಾರ್ಯಾಚರಣೆ
ನುಹ್ ಮತ್ತು ಗುರುಗ್ರಾಮ ಜಿಲ್ಲೆಗಳಲ್ಲಿ ಭುಗಿಲೆದ್ದ ಕೋಮುಗಲಭೆಗಳ ತನಿಖೆಗಾಗಿ ಹರಿಯಾಣ ಪೊಲೀಸರು 44 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಮತ್ತು 139 ಆರೋಪಿಗಳನ್ನು ಬಂಧಿಸಿದ್ದಾರೆ.

ವಿಎಚ್‌ಪಿ-ಭಜರಂಗ ದಳ ಪ್ರತಿಭಟನಾ ಮೆರವಣಿಗೆಗೆ 'ಸುಪ್ರೀಂ' ಸಮ್ಮತಿ; ಶಾಂತಿ ಕಾಪಾಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚನೆ
ನುಹ್ ಹಿಂಸಾಚಾರದ ವಿರುದ್ಧ ದೆಹಲಿ-ಎನ್‌ಸಿಆರ್‌ನಾದ್ಯಂತ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದರೆ, ಈ ವೇಳೆ ಯಾವುದೇ ದ್ವೇಷ ಭಾಷಣ ಅಥವಾ ಯಾವುದೇ ರೀತಿಯಲ್ಲಿ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

