Haryana

ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ಇಂದು: ಭಾರೀ ಕುತೂಹಲ, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ
ದೇಶ

ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ಇಂದು: ಭಾರೀ ಕುತೂಹಲ, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ

ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್'ಗೆ ಸ್ಪಷ್ಟ ಬಹುಮತ ಮತ್ತು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದೆ.

Exit polls: ಹರಿಯಾಣದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ; ಜಮ್ಮು ಕಾಶ್ಮೀರದಲ್ಲೂ ಕಾಂಗ್ರೆಸ್-ಎನ್‌ಸಿಗೆ ಅಧಿಕಾರ
ದೇಶ

Exit polls: ಹರಿಯಾಣದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ; ಜಮ್ಮು ಕಾಶ್ಮೀರದಲ್ಲೂ ಕಾಂಗ್ರೆಸ್-ಎನ್‌ಸಿಗೆ ಅಧಿಕಾರ

ಹರಿಯಾಣದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.

ಹರಿಯಾಣ: ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿದಂತೆ 8 ಬಂಡಾಯ ನಾಯಕರು ಬಿಜೆಪಿಯಿಂದ ಉಚ್ಛಾಟನೆ!
ದೇಶ

ಹರಿಯಾಣ: ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿದಂತೆ 8 ಬಂಡಾಯ ನಾಯಕರು ಬಿಜೆಪಿಯಿಂದ ಉಚ್ಛಾಟನೆ!

ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಕೇಸರಿ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.

ಹರಿಯಾಣದಲ್ಲಿ ದಶಕದ ನೋವನ್ನು ಕಾಂಗ್ರೆಸ್ ಸರ್ಕಾರ ಕೊನೆಗೊಳಿಸಲಿದೆ: ರಾಹುಲ್ ಗಾಂಧಿ
ದೇಶ

ಹರಿಯಾಣದಲ್ಲಿ ದಶಕದ ನೋವನ್ನು ಕಾಂಗ್ರೆಸ್ ಸರ್ಕಾರ ಕೊನೆಗೊಳಿಸಲಿದೆ: ರಾಹುಲ್ ಗಾಂಧಿ

ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಹರಿಯಾಣ ಕಾಂಗ್ರೆಸ್ ತನ್ನ ವಿವರವಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಪ್ರತಿ ಯುದ್ಧವನ್ನೂ ಗೆಲ್ಲುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ವಿನೇಶ್ ಫೋಗಟ್
ದೇಶ

ಪ್ರತಿ ಯುದ್ಧವನ್ನೂ ಗೆಲ್ಲುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ವಿನೇಶ್ ಫೋಗಟ್

ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಶುಕ್ರವಾರ ತನ್ನ 32 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹರಿಯಾಣ ವಿಧಾನಸಭೆ ಚುನಾವಣೆ: ನನ್ನ ಪತಿ ಪ್ರಧಾನಿ ಮೋದಿ ಮುಂದೆ ತಲೆಬಾಗಲ್ಲ- ಸುನೀತಾ ಕೇಜ್ರಿವಾಲ್
ದೇಶ

ಹರಿಯಾಣ ವಿಧಾನಸಭೆ ಚುನಾವಣೆ: ನನ್ನ ಪತಿ ಪ್ರಧಾನಿ ಮೋದಿ ಮುಂದೆ ತಲೆಬಾಗಲ್ಲ- ಸುನೀತಾ ಕೇಜ್ರಿವಾಲ್

ನನ್ನ ಪತಿ ಭ್ರಷ್ಟನಾಗಿದ್ದರೆ ಈ ಭೂಮಿಯಲ್ಲಿ ಪ್ರಾಮಾಣಿಕ ವ್ಯಕ್ತಿಯೇ ಇಲ್ಲ. ಕೇಜ್ರಿವಾಲ್‌ನಿಂದಾಗಿ ಹರಿಯಾಣದ ಹೆಸರು ಪ್ರಪಂಚದಾದ್ಯಂತ ವೈಭವೀಕರಿಸಲ್ಪಟ್ಟಿದೆ.

ಹಸು ಕಳ್ಳಸಾಗಾಣಿಕೆ ಆರೋಪ: 'ಮುಸ್ಲಿಂ ಎಂದು ಭಾವಿಸಿದ್ದೆ.. ಬ್ರಾಹ್ಮಣನನ್ನು ಕೊಂದಿದ್ದಕ್ಕೆ ಪಶ್ಚಾತ್ತಾಪ ಪಡುತ್ತೇನೆ'- Aryan Mishra ಕೊಲೆ ಆರೋಪಿ!
ದೇಶ

ಹಸು ಕಳ್ಳಸಾಗಾಣಿಕೆ ಆರೋಪ: 'ಮುಸ್ಲಿಂ ಎಂದು ಭಾವಿಸಿದ್ದೆ.. ಬ್ರಾಹ್ಮಣನನ್ನು ಕೊಂದಿದ್ದಕ್ಕೆ ಪಶ್ಚಾತ್ತಾಪ ಪಡುತ್ತೇನೆ'- Aryan Mishra ಕೊಲೆ ಆರೋಪಿ!

ಆಗಸ್ಟ್ 24 ರ ಮುಂಜಾನೆ ಹರಿಯಾಣದ ಫರಿದಾಬಾದ್‌ನಲ್ಲಿ ಗೋರಕ್ಷಕ ಕಾರ್ಯಕರ್ತರು ಕಾರೊಂದನ್ನು ಬೆನ್ನು ಹತ್ತಿ ಅದರಲ್ಲಿದ್ದ 12 ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಮಿಶ್ರಾ (Aryan Mishra)ನನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ಹರ್ಯಾಣದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, 10 ಜನಕ್ಕೆ ಗಾಯ
ದೇಶ

ಹರ್ಯಾಣದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, 10 ಜನಕ್ಕೆ ಗಾಯ

ಹಿಸ್ಸಾರ್ ರಾಷ್ಟ್ರೀಯ ಹೆದ್ದಾರಿಯ ಬಿಧರನಾ ಗ್ರಾಮದಲ್ಲಿ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹಿಸಾರ್‌ನ ಜಿಂದ್ ಮತ್ತು ಆಗ್ರೋಹಾ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ಹರ್ಯಾಣ: ಹಸು ಕಳ್ಳಸಾಗಣೆದಾರನೆಂದು ಭಾವಿಸಿ 25 KM ಬೆನ್ನಟ್ಟಿ ಪಿಯುಸಿ ವಿದ್ಯಾರ್ಥಿ ಹತ್ಯೆ
ದೇಶ

ಹರ್ಯಾಣ: ಹಸು ಕಳ್ಳಸಾಗಣೆದಾರನೆಂದು ಭಾವಿಸಿ 25 KM ಬೆನ್ನಟ್ಟಿ ಪಿಯುಸಿ ವಿದ್ಯಾರ್ಥಿ ಹತ್ಯೆ

ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23 ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ