Haryana

ಹರಿಯಾಣದಲ್ಲಿ ಬಸ್ ಪಲ್ಟಿ: 40 ಮಕ್ಕಳಿಗೆ ಗಂಭೀರ ಗಾಯ
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಹರ್ಯಾಣ, ದೆಹಲಿಯಲ್ಲಿ AAP ಜೊತೆ ಮೈತ್ರಿ ಇಲ್ಲ; ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ INDIA ಮೈತ್ರಿ ಸ್ಪರ್ಧೆ: ಜೈರಾಮ್ ರಮೇಶ್
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಎದುರಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಪ್ರಾಣ ಪಣಕ್ಕಿಟ್ಟು ಬಂಧಿಸಿದ ಟ್ರಾಫಿಕ್ ಪೊಲೀಸ್, ವಿಡಿಯೋ ವೈರಲ್!
ಚಾಣಾಕ್ಷತನ ತೋರಿದ ಟ್ರಾಫಿಕ್ ಪೊಲೀಸ್ ಚಾಲಕನನ್ನು ನಿಯಂತ್ರಿಸಿ ಕಾರನ್ನು ನಿಲ್ಲಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹರಿಯಾಣದಲ್ಲಿ ಕಾಂಗ್ರೆಸ್ ಗೆ ಹೊಡೆತ; ಹಿರಿಯ ನಾಯಕಿ ಕಿರಣ್ ಚೌಧರಿ, ಪುತ್ರಿಯೊಂದಿಗೆ ಬಿಜೆಪಿ ಸೇರ್ಪಡೆ
ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹದಲ್ಲಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಹಿರಿಯ ನಾಯಕಿ ಕಿರಣ್ ಚೌಧರಿ ಹಾಗೂ ಆಕೆಯ ಪುತ್ರಿ ಶೃತಿ ಚೌಧರಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಜನರಿಗೆ ಗಾಯ
ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ.

INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್' ಸೇನಾ ನೇಮಕಾತಿ ರದ್ದು: ರಾಹುಲ್ ಗಾಂಧಿ
ಈ ಬಾರಿ INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್' ಸೇನಾ ನೇಮಕಾತಿ ಯೋಜನೆ ರದ್ದುಪಡಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಹರ್ಯಾಣ: ಚಲಿಸುತ್ತಿದ್ದ ಬಸ್ಸಿಗೆ ಹೊತ್ತಿಕೊಂಡ ಬೆಂಕಿ; 9 ಮಂದಿ ಸಜೀವ ದಹನ, 15 ಜನರಿಗೆ ಗಾಯ
ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಒಂಬತ್ತು ಜನರು ಸಜೀವ ದಹನವಾಗಿದ್ದು ,15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

120ಕ್ಕೂ ಹೆಚ್ಚು ಮಹಿಳೆಯರ Rape ಮಾಡಿ ಸಿಡಿ ಮಾಡಿದ್ದ ಜಿಲೇಬಿ ಬಾಬಾ ಜೈಲಲ್ಲೇ ಸಾವು!
120ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಮಾಡಿ ವಿಡಿಯೋ ಸಿಡಿ ಮಾಡಿದ್ದ ಆರೋಪದ ಮೇರೆಗೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹರ್ಯಾಣದ ಸ್ವಯಂ ಘೋಷಿತ ದೇವಮಾನವ ಜಿಲೇಬಿ ಬಾಬಾ ಜೈಲಿನಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹರಿಯಾಣ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ: ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಮೂವರು ಪಕ್ಷೇತರರು!
ಲೋಕಸಭೆ ಚುನಾವಣೆಯ ನಡುವೆ ಹರಿಯಾಣದಲ್ಲಿ ರಾಜಕೀಯ ಅನಿಶ್ಚಿತತೆ ತಲೆದೋರಿದೆ. ಮೂವರು ಪಕ್ಷೇತರರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿರುವುದಾಗಿ ಮಂಗಳವಾರ ಘೋಷಿಸಿದ್ದಾರೆ.

