Haryana

ಹರ್ಯಾಣ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ 6 ಸಾವು, 6 ಮಂದಿಗೆ ಗಾಯ
ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಕೋರ್ಟ್ ಒಪ್ಪಿಗೆ ಇಲ್ಲದೆ ಡೇರಾ ಮುಖ್ಯಸ್ಥನಿಗೆ ಪೆರೋಲ್ ನೀಡಬೇಡಿ: ಹರಿಯಾಣ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಅನುಮತಿಯಿಲ್ಲದೆ ಮತ್ತೆ ಪೆರೋಲ್ ನೀಡಬಾರದು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗುರುವಾರ ಹರಿಯಾಣ ಸರ್ಕಾರಕ್ಕೆ ಸೂಚಿಸಿದೆ.

ಐಎನ್‌ಎಲ್‌ಡಿ ಹರಿಯಾಣ ಮುಖ್ಯಸ್ಥನ ಹತ್ಯೆ: ಸಿಸಿಟಿವಿ ಫೂಟೇಜ್ ನಿಂದ ಆರೋಪಿಗಳ ಪತ್ತೆ, ಏಳು ಪ್ರಕರಣ ದಾಖಲು

ಹರಿಯಾಣ: ಅಪರಿಚಿತ ದುಷ್ಕರ್ಮಿಗಳಿಂದ ಐಎನ್‌ಎಲ್‌ಡಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ
ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ಘಟಕದ ಅಧ್ಯಕ್ಷ ನಫ್ ಸಿಂಗ್ ರಾಥೀ ಅವರನ್ನು ಜಜ್ಜರ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ರೈತನನ್ನು ನಮಗೆ ಹಸ್ತಾಂತರಿಸಿ: ಹರಿಯಾಣ ಸರ್ಕಾರಕ್ಕೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಪತ್ರ
ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಶನಿವಾರ ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Lok Sabha Elections: ದೆಹಲಿ, ಗುಜರಾತ್, ಗೋವಾ, ಹರಿಯಾಣದಲ್ಲಿ ಲೋಕಸಭೆ ಸೀಟು ಹಂಚಿಕೆ ಘೋಷಿಸಿದ ಎಎಪಿ-ಕಾಂಗ್ರೆಸ್
ಮುಂಬರುವ ಲೋಕಸಭೆ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿರುವ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆ ಕುರಿತು ಘೋಷಿಸಿದ್ದು, ದೆಹಲಿಯಲ್ಲಿ ಎಎಪಿ 4 ಮತ್ತು ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಉಭಯ ಪಕ್ಷಗಳು ಶನಿವಾರ ತಿಳಿಸಿವೆ.

ಪ್ರತಿಭಟನಾನಿರತ ರೈತರ ವಿರುದ್ಧ ಹೊಸ ಅಸ್ತ್ರ ಪ್ರಯೋಗಕ್ಕೆ ಪೊಲೀಸರು ಮುಂದು; ಖಟ್ಟರ್ ಸರ್ಕಾರ ಯು-ಟರ್ನ್
1980ರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಬಳಸಿಕೊಂಡು ರಾಜ್ಯದ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ರೈತ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲು ಹರಿಯಾಣದ ಅಂಬಾಲಾ ಜಿಲ್ಲಾ ಪೊಲೀಸರು ಗುರುವಾರ ಕ್ರಮ ಕೈಗೊಂಡಿದ್ದಾರೆ.

ಹರಿಯಾಣ: ಬಿಜೆಪಿ-ಜೆಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲು
ಹರಿಯಾಣದಲ್ಲಿ ಭಾರತೀಯ ಜನತಾ ಪಾರ್ಟಿ-ಜನನಾಯಕ್ ಜನತಾ ಪಾರ್ಟಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಗುರುವಾರ ಧ್ವನಿ ಮತದ ಮೂಲಕ ಸೋಲಿಸಲಾಗಿದೆ.

ಪ್ರತಿಭಟನಾಕಾರರ ಮೇಲೆ ಅಶ್ರುವಾಯು, ರಬ್ಬರ್ ಗುಂಡು ಹಾರಿಸಿದ ಹರಿಯಾಣ ಪೊಲೀಸರು; ಘರ್ಷಣೆಯಲ್ಲಿ ರೈತ ಸಾವು
ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖನೌರಿಯಲ್ಲಿ ಹರಿಯಾಣ ಪೊಲೀಸರು ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು, ರಬ್ಬರ್ ಗುಂಡು ಹಾರಿಸಿದ್ದು, ಘರ್ಷಣೆಯಲ್ಲಿ 21 ವರ್ಷದ ರೈತ ಸಾವನ್ನಪ್ಪಿದ್ದಾರೆ.

