Haryana

ಹರಿಯಾಣ: ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ಎರಡು ವರ್ಷಗಳ ಹಿಂದೆ ಸಿರ್ಸಾ ಜಿಲ್ಲೆಯಲ್ಲಿ ತನ್ನ 11 ವರ್ಷದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಜಿಲ್ಲಾ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.

ಪುರುಷರು ತಮ್ಮ ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು, ಮಹಿಳೆಯರನ್ನು ಹಿಜಾಬ್ನಿಂದ ಮುಕ್ತಗೊಳಿಸಬೇಕು: ಬಿಜೆಪಿ ಸಚಿವ
ಪುರುಷರು ತಮ್ಮ ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು ಮತ್ತು ಮಹಿಳೆಯರನ್ನು ಹಿಜಾಬ್ನಿಂದ ಮುಕ್ತಗೊಳಿಸಬೇಕು ಎಂದು ಹರಿಯಾಣದ ಸಚಿವ ಅನಿಲ್ ವಿಜ್ ಗುರುವಾರ ಹಿಜಾಬ್ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸೋನಾಲಿ ಫೋಗಟ್ ಸಾವಿನ ಪ್ರಕರಣ: ಕುಟುಂಬ ಸದಸ್ಯರಿಗೆ 2 ಅನಾಮಧೇಯ ಪತ್ರ ರವಾನೆ
ಮೃತ ನಟಿ ಮತ್ತು ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಕುಟುಂಬ ಸದಸ್ಯರಿಗೆ ಎರಡು ಅನಾಮಧೇಯ ಪತ್ರಗಳು ಲಭ್ಯವಾಗಿವೆ. ಮೊದಲ ಪತ್ರದಲ್ಲಿ ಕೊಲೆ ಪ್ರಕರಣದಲ್ಲಿ 10 ಕೋಟಿ ರೂ.ಗಳ ಡೀಲ್ ನಡೆದಿದೆ ಎಂದು ಹೇಳಲಾಗಿದೆ.

ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವು: ಕೆಮ್ಮಿನ ಸಿರಪ್ಗಳ ಮಾದರಿ ಕೋಲ್ಕತ್ತಾ ಲ್ಯಾಬ್ಗೆ ಕಳುಹಿಸಿದ ಹರಿಯಾಣ
ಸೋನಿಪತ್ ಮೂಲದ ಸಂಸ್ಥೆಯೊಂದು ತಯಾರಿಸಿದ ನಾಲ್ಕು ಕೆಮ್ಮಿನ ಸಿರಪ್ಗಳ ಮಾದರಿಗಳನ್ನು ಪರೀಕ್ಷೆಗಾಗಿ ಕೋಲ್ಕತ್ತಾದ ಕೇಂದ್ರೀಯ ಔಷಧ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹರ್ಯಾಣ ಆರೋಗ್ಯ...

ವಿಜಯದಶಮಿ: ರಾವಣ ದಹನ ವೇಳೆ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅವಘಡ
ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಅಂಬಾಲಾ ಸೆಂಟ್ರಲ್ ಜೈಲಿನಲ್ಲಿ ನೇಣು ಬಿಗಿದುಕೊಂಡು ಕೊಲೆ ಆರೋಪಿ ಆತ್ಮಹತ್ಯೆ
2019ರ ಕೊಲೆ ಪ್ರಕರಣದ ಆರೋಪಿಯಾಗಿದ್ದ 40 ವರ್ಷದ ವ್ಯಕ್ತಿಯೊಬ್ಬ ಇಲ್ಲಿನ ಕೇಂದ್ರ ಕಾರಾಗೃಹದ ತನ್ನ ಬ್ಯಾರಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹರಿಯಾಣ: ರೈತರ ಬೇಡಿಕೆ ಈಡೇರಿಸಿದ ನಂತರ 20 ಗಂಟೆಗಳ ಹೆದ್ದಾರಿ ತಡೆ ಅಂತ್ಯ
ಶೀಘ್ರ ಭತ್ತ ಖರೀದಿಗೆ ಆಗ್ರಹಿಸಿ 20 ಗಂಟೆಗೂ ಹೆಚ್ಚು ಕಾಲ ಪ್ರಮುಖ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದ ಹರಿಯಾಣ ರೈತರ ಪ್ರತಿಭಟನೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ, ಅವರ ಬೇಡಿಕೆ ಈಡೇರಿಸಿದೆ. ನಂತರ ಪ್ರತಿಭಟನೆ ಅಂತ್ಯಗೊಳಿಸಲಾಗಿದೆ.

ಘೋರ ದುರಂತ: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ 7 ಮಂದಿ ದಾರುಣ ಸಾವು
ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ7 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹರಿಯಾಣದ ಮಹೇಂದರ್ಗಢ ಹಾಗೂ ಸೋನಿಪತ್ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಲೈಂಗಿಕ ಕಿರುಕುಳಕ್ಕೆ ವಿರೋಧ: ಮಹಿಳೆಯನ್ನು ರೈಲಿಂದ ಹೊರಕ್ಕೆ ತಳ್ಳಿದ ವ್ಯಕ್ತಿ, ತಾಯಿ ಕಾಣದೆ ಕಂಗಲಾದ ಮಗು!
ಲೈಂಗಿಕ ಕಿರಕುಳವನ್ನು ವಿರೋಧಿಸಿದ ಮಹಿಳೆಯನ್ನು ವ್ಯಕ್ತಿಯೊಬ್ಬ ರೈಲಿನಿಂದ ಹೊರಕ್ಕೆ ತಳ್ಳಿದ್ದು ಮಹಿಳೆ ಸಾವನ್ನಪ್ಪಿದ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.

