Haryana

ಸಗಣಿ ತಿಂದ ವೈದ್ಯ! ಅದಕ್ಕೆ ಅವರು ಕೊಟ್ಟ ಉತ್ತರ ದಂಗಾಗಿಸಿದೆ; ವಿಡಿಯೋ ನೋಡಿ!
ದೇಶ

ಸಗಣಿ ತಿಂದ ವೈದ್ಯ! ಅದಕ್ಕೆ ಅವರು ಕೊಟ್ಟ ಉತ್ತರ ದಂಗಾಗಿಸಿದೆ; ವಿಡಿಯೋ ನೋಡಿ!

ಯಾರಾದರೂ ನಿಮಗೆ ಹಸುವಿನ ಸಗಣಿ ತಿಂದಿದ್ದೀರಾ? ಎಂದು ಕೇಳಿದರೆ ನೀವು ಬಹುಶಃ ಅವರ ಮೇಲೆ ಕೋಪಗೊಳ್ಳಬಹುದು. ಆದರೆ ವೈದ್ಯರು ಹಸುವಿನ ಸಗಣಿ ತಿನ್ನಲು ಸಲಹೆ ನೀಡುತ್ತಾರೆ. ಸಲಹೆಯನ್ನು ಬಿಡಿ. ಹಸುವಿನ ಸಗಣಿ ತಿಂದು ತೋರಿಸಿದ್ದಾರೆ.

ರೆಸ್ಲರ್ ನಿಶಾ ದಹಿಯಾ ಕೊಲೆ ಪ್ರಕರಣ: ದೆಹಲಿ ಪೊಲೀಸರಿಂದ ಪ್ರಮುಖ ಆರೋಪಿಗಳ ಬಂಧನ
ದೇಶ

ರೆಸ್ಲರ್ ನಿಶಾ ದಹಿಯಾ ಕೊಲೆ ಪ್ರಕರಣ: ದೆಹಲಿ ಪೊಲೀಸರಿಂದ ಪ್ರಮುಖ ಆರೋಪಿಗಳ ಬಂಧನ

ಹರ್ಯಾಣದ ರೆಸ್ಲರ್ 21 ವರ್ಷದ ನಿಶಾ ದಹಿಯಾ ಮತ್ತು ಆಕೆಯ ಸಹೋದರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಭಾರತೀಯ ರೆಸ್ಲರ್ ನಿಶಾ ದಹಿಯಾ, ಆಕೆಯ ಸಹೋದರನ ಗುಂಡಿಕ್ಕಿ ಹತ್ಯೆ, ಆರೋಪಿ ಪರಾರಿ; ಹೆಸರಿನಿಂದ ಭಾರಿ ಗೊಂದಲ ಸೃಷ್ಟಿ
ಕ್ರೀಡೆ

ಭಾರತೀಯ ರೆಸ್ಲರ್ ನಿಶಾ ದಹಿಯಾ, ಆಕೆಯ ಸಹೋದರನ ಗುಂಡಿಕ್ಕಿ ಹತ್ಯೆ, ಆರೋಪಿ ಪರಾರಿ; ಹೆಸರಿನಿಂದ ಭಾರಿ ಗೊಂದಲ ಸೃಷ್ಟಿ

ಭಾರತೀಯ ಮಹಿಳಾ ರೆಸ್ಲರ್ ನಿಶಾ ದಹಿಯಾ (21 ವರ್ಷ) ಮತ್ತು ಆಕೆಯ ಸಹೋದರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ನನ್ನ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ, ನಾನು ಜೀವಂತವಾಗಿದ್ದೇನೆ: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ
ಕ್ರೀಡೆ

ನನ್ನ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ, ನಾನು ಜೀವಂತವಾಗಿದ್ದೇನೆ: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ

ಹರಿಯಾಣದ ಸೋನೆಪತ್ ನ ಹಲಾಲ್‌ಪುರದಲ್ಲಿರುವ ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರ ಸಹೋದರನನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಹರಿಯಾಣ: ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.75 ರಷ್ಟು ಮೀಸಲು, ಮುಂದಿನ ವರ್ಷದಿಂದ ಜಾರಿ
ದೇಶ

ಹರಿಯಾಣ: ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.75 ರಷ್ಟು ಮೀಸಲು, ಮುಂದಿನ ವರ್ಷದಿಂದ ಜಾರಿ

2022 ಜನವರಿ 15 ರಿಂದ ಹರಿಯಾಣದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಕಾಯ್ದೆ 2020 ಅನುಷ್ಠಾನಗೊಳಿಸುವುದಾಗಿ ಅಲ್ಲಿನ ಸರ್ಕಾರ ಶನಿವಾರ ಹೇಳಿದೆ. 

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಸಾವು
ದೇಶ

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಸಾವು

ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಹರಿಯಾಣ ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಪಡೆದಿದೆ: ಮನೋಹರ್ ಲಾಲ್ ಖಟ್ಟರ್ ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ದೇಶ

ಹರಿಯಾಣ ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಪಡೆದಿದೆ: ಮನೋಹರ್ ಲಾಲ್ ಖಟ್ಟರ್ ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಹಾಡಿ ಹೊಗಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಐದು ದಶಕಗಳಲ್ಲಿ ರಾಜ್ಯ ಅತ್ಯಂತ ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಪಡೆದಿದೆ ಎಂದಿದ್ದಾರೆ.

ರಂಜಿತ್ ಸಿಂಗ್ ಹತ್ಯೆ ಕೇಸಿನಲ್ಲಿ ಡೇರಾ ಸಚ್ಚಾ ಸೌಧದ ಗುರ್ಮೀತ್ ರಾಮ್ ರಹೀಂ ಸೇರಿ ಐವರು ಅಪರಾಧಿಗಳು: ಸಿಬಿಐ ನ್ಯಾಯಾಲಯ ತೀರ್ಪು
ದೇಶ

ರಂಜಿತ್ ಸಿಂಗ್ ಹತ್ಯೆ ಕೇಸಿನಲ್ಲಿ ಡೇರಾ ಸಚ್ಚಾ ಸೌಧದ ಗುರ್ಮೀತ್ ರಾಮ್ ರಹೀಂ ಸೇರಿ ಐವರು ಅಪರಾಧಿಗಳು: ಸಿಬಿಐ ನ್ಯಾಯಾಲಯ ತೀರ್ಪು

ಡೇರಾ ಸಚ್ಚಾ ಸೌದಾದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚ್ ಕುಲದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದೆ.

ಭತ್ತ ಖರೀದಿ ವಿಳಂಬ ಖಂಡಿಸಿ ಪಂಜಾಬ್, ಹರಿಯಾಣದಾದ್ಯಂತ ರೈತರಿಂದ ಪ್ರತಿಭಟನೆ
ದೇಶ

ಭತ್ತ ಖರೀದಿ ವಿಳಂಬ ಖಂಡಿಸಿ ಪಂಜಾಬ್, ಹರಿಯಾಣದಾದ್ಯಂತ ರೈತರಿಂದ ಪ್ರತಿಭಟನೆ

ಭತ್ತ ಖರೀದಿ ಮುಂದೂಡುತ್ತಿರುವುದನ್ನು ವಿರೋಧಿಸಿ ಪಂಜಾಬ್ ಮತ್ತು ಹರಿಯಾಣದ ರೈತರು ಅನೇಕ ಸ್ಥಳಗಳಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.