Haryana

ತಿಹಾರ್ ಜೈಲಿನಲ್ಲಿ ಪರೀಕ್ಷೆ ಬರೆದು ಪ್ರಥಮ ದರ್ಜೆಯಲ್ಲಿ ಪಾಸಾದ 82 ವರ್ಷದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ
ಹರ್ಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ತಮ್ಮ 82ನೇ ವಯಸ್ಸಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು...

10 ವರ್ಷದ ಬಾಲಕಿ ಮೇಲೆ ಮಲ ತಂದೆಯಿಂದಲೇ ನಿರಂತರ ಅತ್ಯಾಚಾರ, ಗರ್ಭಿಣಿ ಬಾಲಕಿ ಸ್ಥಿತಿ ಗಂಭೀರ
23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಇನ್ನೂ ಹಸಿರಾಗಿರುವಾಗಲೇ ಮತ್ತದೇ ರೋಹ್ಟಕ್ ನಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕೆಗೆ ಬಂದಿದೆ.

ಹರಿಯಾಣ: ಸರ್ಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಪತ್ತೆ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಊಟದ ಗುಣಮಟ್ಟದ ಸಂದೇಹಗಳು ಮೂಡುತ್ತಿರುವ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಹರಿಯಾಣ ರಾಜ್ಯದ ಫರೀದಾಬಾದ್'ನ ಸರ್ಕಾರಿ ಶಾಲೆಯೊಂದರ ಮಧ್ಯಾಹ್ನದ...

ಕಾಶ್ಮೀರಿ ಕಲ್ಲು ತೂರಾಟಗಾರರನ್ನು ಶೂಟ್ ಮಾಡಬೇಕು ಅನಿಸುತ್ತದೆ: ಹರಿಯಾಣ ಸಚಿವ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರುವವರನ್ನು ಗುಂಡಿಕ್ಕಿ ಹತ್ಯೆ ಮಾಡಬೇಕು ಅನಿಸುತ್ತದೆ....

ಸೈನಿಕರನ್ನು ಅಗೌರವದಿಂದ ಕಾಣುವವರಿಗೆ ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು: ಯೋಗೇಶ್ವರ್ ದತ್
ದೇಶ ವಿರೋಧಿಗಳ ವಿರುದ್ಧ ಸೆಣಸುವಾಗಿ ಸೇನಾಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಹೇಳಿದ್ದಾರೆ.

ಮಗಳಿಗೆ ಮದುವೆ ಉಡುಗೊರೆಯಾಗಿ ಹಸು ನೀಡಿದ ಮುಸ್ಲಿಮ್ ತಂದೆ
ಮುಸ್ಲಿಂ ವ್ಯಕ್ತಿಯೋರ್ವ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಹಸುವನ್ನು ನೀಡಿ ಎಲ್ಲರ ಗಮನ ಸೆಳೆದಿದ್ದಾನೆ...

ಹರ್ಯಾಣದಲ್ಲಿ ಇದೇ ಮೊದಲ ಬಾರಿಗೆ ಪ್ರತಿ ಸಾವಿರ ಗಂಡು ಮಕ್ಕಳಿಗೆ 950 ಹೆಣ್ಣು ಮಕ್ಕಳು; ಮನೋಹರ್ ಲಾಲ್ ಕಟ್ಟರ್
ಹರ್ಯಾಣ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ...

ಅಸಾರಾಮ್ ಬಾಪು ಪ್ರಕರಣದ ಎಲ್ಲ ಸಾಕ್ಷ್ಯಾಧಾರಗಳಿಗೆ ಸಂಪೂರ್ಣ ಭದ್ರತೆ ಕಲ್ಪಿಸಿ: ಸುಪ್ರೀಂ ಕೋರ್ಟ್
ಸ್ವಯಂ ಘೋಷಿತ ದೇವಮಾನಹ ಅಸಾರಾಮ್ ಬಾಪು ವಿರುದ್ಧದ ಪ್ರಕರಣದ ವಿಚಾರಣೆ ನಿರ್ಣಾಯಕ ಹಂತ ತಲುಪಿರುವಂತೆಯೇ ಪ್ರಕರಣದ ಎಲ್ಲ ಸಾಕ್ಷ್ಯಾಧಾರಗಳಿಗೆ ಸಂಪೂರ್ಣ ಭದ್ರತೆ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

ಜಾಟ್ ಸಮುದಾಯದ ಪ್ರತಿಭಟನೆ: ಇಂದು ಮುಖ್ಯಮಂತ್ರಿಯೊಂದಿಗೆ ಸಭೆ
ಸರ್ಕಾರಿ ಉದ್ಯೋಗ, ಶಾಲಾ-ಕಾಲೇಜು ಪ್ರವೇಶದಲ್ಲಿ ಮೀಸಲಾತಿಗೆ ಒತ್ತಾಯಿಸಿ ದೆಹಲಿ-ಎನ್ ಸಿಆರ್...

