Haryana

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಅಸ್ವಸ್ಥರಾದ ಹರ್ಯಾಣ ರಾಜ್ಯಪಾಲ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಯುತ್ತಿದ್ದ ಪರೇಡ್ ನಲ್ಲಿ ಹರ್ಯಾಣದ ರಾಜ್ಯಪಾಲ ಕಪ್ತಾನ್ ಸಿಂಗ್ ಅಸ್ವಸ್ಥರಾಗಿ ಕುಸಿದುಬಿದ್ದಿದ್ದಾರೆ.

ಸೆಲ್ಫಿ ಕ್ರೇಜ್ ಗೆ ಬಲಿಯಾಗಿ 8 ಲಕ್ಷ ಕಳೆದುಕೊಂಡಳು!
ಸೆಲ್ಫಿ ಕ್ರೇಜ್ ಗೆ ಬಲಿಯಾಗಿ ಮನುಷ್ಯಾ ಏನೆಲ್ಲಾ ಅವಾಂತರ ಮಾಡಿಕೊಳ್ಳುತ್ತಾನೆ ಎಂಬುದಕ್ಕೆ ಇಲ್ಲೊಂದ ಹೊಸ ನಿದರ್ಶನವಿದ್ದು, ಮಹಿಳೆಯೊಬ್ಬಳು ತನ್ನ ಸೆಲ್ಫಿ ಕ್ರೇಜ್ ನಿಂದಾಗಿ ಬರೊಬ್ಬರಿ 8 ಲಕ್ಷ ರುಪಾಯಿ ಕಳೆದುಕೊಂಡಿದ್ದಾಳೆ.

ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹರ್ಯಾಣ ಸರ್ಕಾರದ ಹೊಸ ಯೋಜನೆ
ಹರ್ಯಾಣ ಸರ್ಕಾರ ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹೊಸ ಯೋಜನೆಯೊಂದನ್ನು ರೂಪಿಸಿದೆ.

ನಕಲಿ ಪದವಿ ಪ್ರಮಾಣಪತ್ರ ನೀಡಿ ವಂಚನೆ, ಆಪ್ ಶಾಸಕನ ವಿರುದ್ಧ ಕೇಸ್ ದಾಖಲು
ನಕಲಿ ಪದವಿ ಪ್ರಮಾಣಪತ್ರ ನೀಡಿ ಸರ್ಕಾರಿ ಶಿಕ್ಷನ ಕೆಲಸ ಪಡೆದ ಆರೋಪದ ಮೇಲೆ ದೆಹಲಿಯ ಆಪ್ ಶಾಸಕ ಸುರೀಂದರ್ ಸಿಂಗ್ ಅವರ...

ಪೊಲಿಸ್ ಆಯುಕ್ತರ ವರ್ಗಾವಣೆ ವರದಿ ತಳ್ಳಿಹಾಕಿದ ಹರ್ಯಾಣ ಸರ್ಕಾರ
ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಲಾಗಿರುವ ವರದಿಗಳನ್ನು ಹರ್ಯಾಣ ಸರ್ಕಾರ ತಳ್ಳಿಹಾಕಿದೆ.

ಭೂಮಿ ಸೃಷ್ಟಿಯಾದಾಗಿನಿಂದಲೂ ಅತ್ಯಾಚಾರ ಇದೆ: ಬಿಜೆಪಿ ನಾಯಕಿಯ ಹೇಳಿಕೆ
ಭೂಮಿ ಸೃಷ್ಟಿಯಾದಾಗಿನಿಂದ ಜಗತ್ತಲ್ಲಿ ಅತ್ಯಾಚಾರ ಪ್ರಕರಣಗಳು ಇವೆ ಎಂದು ಹರಿಯಾಣ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ್ ಭೈರಾಗಿ ಹೇಳಿದ್ದಾರೆ.

ಹೂಡಾಗೆ ಮತ್ತಷ್ಟು ಸಂಕಷ್ಟ: ಅಕ್ರಮ ಹಣ ವರ್ಗಾವಣೆ, ಆರೋಪದಲ್ಲಿ ಕೇಸ್ ದಾಖಲು
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಸಿಂಗ್ ಹೂಡಾ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ..

ಹೋಟೆಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್, ಮೂವರ ಬಂಧನ
21 ವರ್ಷ ವಿದ್ಯಾರ್ಥಿನಿ ಮೇಲೆ ಎರಡನೇ ಬಾರಿ ಅತ್ಯಾಚಾರ ಎಸಗಿದ ಘಟನೆಯ ಬೆನ್ನಲ್ಲೇ ಹರಿಯಾಣದ ಕರ್ನಲ್ ಜಿಲ್ಲೆಯ ಹೋಟೆಲ್ ನಲ್ಲಿ...

ಗ್ಯಾಂಗ್ ರೇಪ್ ಸಂತ್ರಸ್ತೆ ಮೇಲೆ ಮತ್ತದೇ ಗ್ಯಾಂಗ್ ನಿಂದ ಸಾಮೂಹಿಕ ಅತ್ಯಾಚಾರ
3 ವರ್ಷಗಳ ಹಿಂದೆ ಕಾಮುಕ ಪಡೆಯೊಂದರಿಂದ ಗ್ಯಾಂಗ್ ರೇಪ್ ಗೆ ಒಳಗಾಗಿದ್ದ ಯುವತಿಯೊಬ್ಬಳು ಇದೀಗ ಮತ್ತದೇ ಕಾಮುಕರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಭೀಕರ ಘಟನೆ ಹರ್ಯಾಣದಲ್ಲಿ ನಡೆದಿದೆ..

