Haryana

'Operation Sindoor' ಮಹಿಳಾ ಅಧಿಕಾರಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಬಂಧನ!
ಅಲಿ ಖಾನ್ ಮಹಮೂದಾಬಾದ್ ನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ರೈ ಸಹಾಯಕ ಪೊಲೀಸ್ ಆಯುಕ್ತ ಅಜಿತ್ ಸಿಂಗ್ ದೂರವಾಣಿ ಮೂಲಕ ತಿಳಿಸಿದರು.

ಪಾಕಿಸ್ತಾನಕ್ಕೆ ಬೇಹುಗಾರಿಕೆ ಆರೋಪ: ಹರ್ಯಾಣದಲ್ಲಿ ಯುವಕ ಬಂಧನ
ಅವರು ವಾಟ್ಸಾಪ್ ಮತ್ತು ಸೋಷಿಯಲ್ ಮೀಡಿಯಾ ಮೂಲಕ ದೀರ್ಘಕಾಲದವರೆಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಪಾಕ್ ಪರ ಗೂಢಚಾರಿಕೆ: ಮಹಿಳಾ Youtuber ಜ್ಯೋತಿ ಮಲ್ಹೋತ್ರಾ ಸೇರಿ 6 ಮಂದಿ ಬಂಧನ
ಗುಪ್ತಚರ ಮೂಲಗಳ ಪ್ರಕಾರ, ಜ್ಯೋತಿ ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗಳಿಗೆ ಸೂಕ್ಷ್ಮ ಮಾಹಿತಿಯನ್ನು ನೀಡಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

Haryana horror: ವೆಂಟಿಲೇಟರ್‌ನಲ್ಲಿದ್ದ ಗಗನಸಖಿಯ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದಲೇ ಅತ್ಯಾಚಾರ
ಹರ್ಯಾಣದ ಗುರುಗ್ರಾಮ್ ನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, 46 ವರ್ಷದ ಮಹಿಳೆ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ.

ರಾಷ್ಟ್ರೀಯ T20 ಚಾಂಪಿಯನ್‌ಶಿಪ್: ಕರ್ನಾಟಕ ಕಿವುಡರ ಕ್ರಿಕೆಟ್ ತಂಡ ವಿಜೇತ!
ಏಪ್ರಿಲ್ 19 ರಿಂದ 25 ರವರೆಗೆ ನಡೆದ, ಗ್ರೂಪ್ ಬಿ ವಿಭಾಗದಲ್ಲಿ ಕರ್ನಾಟಕ ತಂಡವು 5 ಪಂದ್ಯಗಳನ್ನು ಆಡಿತು, ಅಂತಿಮವಾಗಿ ಚಾಂಪಿಯನ್‌ಶಿಪ್‌ನ ವಿಜೇತರಾದರು.

Instagram ಗೀಳು, ಯೂಟ್ಯೂಬರ್ ಜೊತೆ ಅಕ್ರಮ ಸಂಬಂಧ; ಪ್ರಶ್ನಿಸಿದ ಪತಿಯನ್ನೇ ಕೊಂದ ಪತ್ನಿ, CCTV ಹೇಳಿದ ಸತ್ಯ
ಇಬ್ಬರೂ ಮನೆಯಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಅಚಾನಕ್ಕಾಗಿ ಮನೆಗೆ ಬಂದ ಪ್ರವೀಣ್ ಇಬ್ಬರನ್ನೂ ಅಶ್ಲೀಲ ಸ್ಥಿತಿಯಲ್ಲಿ ನೋಡಿದ್ದಾನೆ. ಈ ವೇಳೆ ಸುರೇಶ್ ಮೇಲೆ ಹಲ್ಲೆ ಮಾಡಿದ ಪ್ರವೀಣ್ ಪತ್ನಿ ರವೀನಾಗೂ ಥಳಿಸಿದ್ದಾನೆ.

ಪ್ರಿಯತಮೆಯ ಸೂಟ್ ಕೇಸ್ ನಲ್ಲಿ ತುಂಬಿ, ಹುಡುಗರ ಹಾಸ್ಟೆಲ್ ಗೆ ಕರೆತಂದ Boyfriend..! ಮುಂದೇನಾಯ್ತು.. Video Viral
ಯುವತಿಯನ್ನು ಸೂಟ್ ಕೇಸ್ ನಲ್ಲಿ ತುಂಬಿಸಿಕೊಂಡು ಹುಡುಗರ ಹಾಸ್ಟೆಲ್ ಗೆ ಕರೆತರುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಸೂಟ್ಕೇಸ್ನಿಂದ ಯುವತಿಯೊಬ್ಬಳು ಆಚೆ ಬರುತ್ತಿರುವ...

ಹೆಂಡ್ತಿ ಜೊತೆ ಕಳ್ಳಸಂಬಂಧ: 7 ಅಡಿ ಗುಂಡಿಯಲ್ಲಿ ಯೋಗ ಶಿಕ್ಷಕನನ್ನು ಜೀವಂತವಾಗಿ ಹೂತು ಹಾಕಿದ ಪತಿ!
ಜಗದೀಪ್ ಫೋನ್‌ನಲ್ಲಿ ತನ್ನ ಪತ್ನಿಯ ಫೋಟೋ ಕಂಡುಬಂದಾಗ, ಆತನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.


