Hasan

ಬಿಜೆಪಿಯಿಂದ ದ್ವೇಷದ ರಾಜಕಾರಣ ಆರೋಪ: ಸಿಎಂ ಮನೆ ಮುಂದೆ ಧರಣಿಗೆ ಜೆಡಿಎಸ್ ಚಿಂತನೆ
ಜಿಲ್ಲೆಗೆ ಮಂಜೂರಾಗಿದ್ದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಿರುವ ರಾಜ್ಯ ಬಿಜೆಪಿ ಸರ್ಕಾರ, ದ್ವೇಷ ರಾಜಕಾರಣ ಮಾಡುತ್ತಿದೆ. ಈ ಧೋರಣೆ ಖಂಡಿಸಿ ಶೀಘ್ರದಲ್ಲಿಯೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸಲಾಗುವುದು ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಎಚ್ಚರಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಚರ್ಚೆ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ತವರು ಜಿಲ್ಲೆ ಹಾಸನದಲ್ಲಿ ಹೊಯ್ಸಳ ರೆಸಾರ್ಟ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯಗೊಂಡಿದೆ.

ಹಾಸನ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಪರಸ್ಪರ ದಾಳಿ, ತೀವ್ರ ಗಾಯ
ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಬ್ಬರು ಪರಸ್ಪರ ದಾಳಿ ಮಾಡಿಕೊಂಡು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಾಮಿಡಿ ಕಿಲಾಡಿಗಳು-2 ವಿಜೇತ ಮಡೆನೂರು ಮನು!
ಹಾಸನದ ಮಡೆನೂರು ಮನು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹೊರಹೊಮ್ಮಿದ್ದಾರೆ...

ತ್ಯಾಗಮೂರ್ತಿ ಬಾಹುಬಲಿ ಮಹಾ ಮಜ್ಜನಕ್ಕೆ ಜೈನಕಾಶಿಯಲ್ಲಿ ಸಕಲ ಸಿದ್ಧತೆ
ಪ್ರವಾಸಿಗರ ಕೇಂದ್ರ ಬಿಂದುವಾಗಿರುವ ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸತತ 9 ಗಂಟೆಗಳ ಕಾಲ ನಿರಂತರವಾಗಿ ನಡೆಯುವ ಮ್ಯಾರಥಾನ್ ಮಜ್ಜನಕ್ಕೆ ಜೈನಕಾಶಿಯಲ್ಲಿ ಸಕಲ ಪೂರ್ಣಗೊಂಡಿದೆ.

ಮಹಾಮಸ್ತಕಾಭಿಷೇಕ: ಕಾರ್ಯಕ್ರಮ, ಸಾರ್ವಜನಿಕ ದರ್ಶನಕ್ಕೆ ಸಮಯ ಇತ್ಯಾದಿ ವಿವರ
ಪ್ರವಾಸಿಗರ ಕೇಂದ್ರ ಬಿಂದುವಾಗಿರುವ ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಆರಂಭವಾಗಿದ್ದು, ಫೆಬ್ರವರಿ 17ರಿಂದ ಫೆಬ್ರವರಿ 25ರವರೆಗೂ ಮಹಾಮಜ್ಜನ ಕಾರ್ಯಕ್ರಮ ನೆರವೇರಲಿದೆ.

ಹಾಸನಾಂಬೆಗೆ ಹರಿದು ಬಂದ ಜನಸಾಗರ; ದೇಗುಲಕ್ಕೆ 4.14 ಕೋಟಿ ರೂ. ಆದಾಯ
ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ಅಧಿಕೃತವಾಗಿ ತೆರೆಬಿದ್ದಿದ್ದು, 11 ದಿನಗಳ ಕಾಲ ನಡೆದ ಉತ್ಸವದ ವೇಳೆ ದೇವಿಗೆ ನಾನಾ ರೂಪದಲ್ಲಿ ಒಟ್ಟು 4.14 ಕೋಟಿ ರೂ. ಗಳು ಸಂಗ್ರಹವಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.

ಅಕ್ಟೋಬರ್ 12 ರಿಂದ ಹಾಸನಾಂಬೆ ದರ್ಶನ: 11 ದಿನ ತೆರೆಯಲಿದೆ ಬಾಗಿಲು
ಪ್ರಸಿದ್ದ ಹಾಸನಾಂಬೆ ದೇವಾಲಯ ಅಕ್ಟೋಬರ್ 12 ರಿಂದ ತೆರೆಯಲಿದ್ದು, 11 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ....

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ: ಸಿದ್ದರಾಮಯ್ಯ
ಬಹು ನಿರೀಕ್ಷಿತ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಹಿಂದೆ ...

