Hasanamba Temple

ಅ.13 ರಿಂದ ವಿಶ್ವವಿಖ್ಯಾತ ಹಾಸನಾಂಬ ದೇಗುಲ 11 ದಿನಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಮುಕ್ತ
ವಿಶ್ವವಿಖ್ಯಾತ, ವರ್ಷಕ್ಕೆ ನಿರ್ದಿಷ್ಟ ದಿನಗಳಲ್ಲಿ ಮಾತ್ರ ಸಾರ್ವಜನಿಕ ದರ್ಶನಕ್ಕೆ ಲಭ್ಯವಾಗುವ ಹಾಸನಾಂಬ ದೇವಾಲಯ ಈ ವರ್ಷ ಅ.13 ರಿಂದ 11 ದಿನಗಳ ಕಾಲ ತೆರೆಯಲಿದೆ.

ಹಾಸನಾಂಬೆ ದೇವಿಯ ದರ್ಶನಕ್ಕೆ ತೆರೆ: ಗರ್ಭಗುಡಿ ಬಾಗಿಲು ಬಂದ್
ಹಾಸನಾಂಬೆ ದೇವಿಯ ದರ್ಶನಕ್ಕೆ ತೆರಿ ಬಿದಿದ್ದೆ, ಅಕ್ಟೋಬರ್ 28 ರಿಂದ ತೆರೆಯಲಾಗಿದ್ದ ಹಾಸನಾಂಬೆ ದೇವಾಲಯದ ಗುರ್ಭಗುಡಿ ಬಾಗಿಲನ್ನು ಇಂದು ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಮುಚ್ಚಲಾಯಿತು.

2 ವರ್ಷಗಳ ನಂತರ ಇಂದಿನಿಂದ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ: ಕೋವಿಡ್ ಲಸಿಕೆ ಎರಡು ಡೋಸ್ ಹಾಕಿಸಿಕೊಂಡವರಿಗೆ ಪ್ರವೇಶ
ಎರಡು ವರ್ಷಗಳ ಬಳಿಕ ಅಧಿದೇವತೆ ಹಾಸನಾಂಬೆ ದೇವಾಲಯದ ದರ್ಶನ ಭಕ್ತರಿಗೆ ಸಿಗಲಿದೆ. ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

ಹಾಸನ: ಹತ್ತು ದಿನ ಹಾಸನಾಂಬ ದೇವಾಲಯ ಓಪನ್; ಈ ವರ್ಷವೂ ಸಾರ್ವಜನಿಕ ಪ್ರವೇಶಕ್ಕೆ ನಿಷೇಧ
ಈ ವರ್ಷ ಅಕ್ಟೋಬರ್ 28 ರಿಂದ ಹಾಸನದಲ್ಲಿನ ಪ್ರಸಿದ್ಧ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಸರಳ ರೀತಿಯಲ್ಲಿ ಆಚರಣೆಗಳು ನಡೆಯಲಿವೆ.

ಹಾಸನಾಂಬ ದರ್ಶನೋತ್ಸವಕ್ಕೆ ವಿದ್ಯುಕ್ತ ಚಾಲನೆ: ಸಾರ್ವಜನಿಕ ದರ್ಶನಕ್ಕೆ ಅವಕಾಶವಿಲ್ಲ
ವರ್ಷಕ್ಕೆ ಒಮ್ಮೆ ಬಾಗಿಲು ತೆರೆಯುವ ಇತಿಹಾಸ ಪ್ರಸಿದ್ಧ ಅಧಿದೇವತೆ ಹಾಸನಾಂಬ ದೇವಾಲಯ ಗರ್ಭಗುಡಿ ಬಾಗಿಲನ್ನು ಧಾರ್ಮಿಕ ವಿಧಿ ವಿಧಾನಗಳ ಪೊಜೆ ನೆರವೇರಿಸುವ ಮೂಲಕ ಗುರುವಾರ ಮಧ್ಯಾಹ್ನ 12.17ಕ್ಕೆ ತೆರೆಯಲಾಯಿತು.

ಕೋವಿಡ್ ಹಿನ್ನಲೆ ಹಾಸನಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ, ಆನ್ ಲೈನ್ ದರ್ಶನ ವ್ಯವಸ್ಥೆ!
ಇಂದಿನಿಂದ ಈ ತಿಂಗಳ 16 ರ ವರಗೆ ಹಾಸನಾಂಬೆ ಹಾಗೂ ಸುದ್ದೇಶ್ವರ ಜಾತ್ರಾ ಮಹೋತ್ಸ ನಡೆಯಲಿದ್ದು, ಕೋವಿಡ್ 19 ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಪ್ರವೇಶ ನಿರ್ಬಂಧಿಸಿದ್ದು, ಯೂ ಟ್ಯೂಬ್ ನಲ್ಲಿ ನೇರ ಪ್ರಸಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

ಹಾಸನಾಂಬೆ ದೇವಿಯ ದರುಶನ ಇಂದು ಕೊನೆ
ಹಾಸನ ಜಿಲ್ಲೆಯ ಪ್ರಖ್ಯಾತ ಹಾಸನಾಂಬೆಯ ಈ ವರ್ಷದ ದರ್ಶನ ಮಂಗಳವಾರಕ್ಕೆ ಮುಕ್ತಾಯವಾಗಲಿದೆ. ಇಂದು ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ.

ಇಂದಿನಿಂದ ೧೩ ದಿನ ಐತಿಹಾಸಿಕ ಹಾಸನಾಂಬೆ ದರ್ಶನ ಶುರು
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಐತಿಹಾಸಿನ ಹಾಸನಾಂಬಾ ದೇವಾಲಯದ ಬಾಗಿಲನ್ನು ಗುರುವಾರ ತೆರೆಯಲಾಗಿದೆ.

ಅ.17ರಿಂದ ಹಾಸನಾಂಬೆ ದೇವರ ದರುಶನ ಭಾಗ್ಯ
ಇಲ್ಲಿನ ಪ್ರಖ್ಯಾತ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್ 17ರಿಂದ 13 ದಿನಗಳ ಕಾಲ ತೆರೆಯಲಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.

