Hassan JDS Ticket

ಹಾಸನ ಜೆಡಿಎಸ್ ಟಿಕೆಟ್ ಪ್ರಹಸನ ಬೆಂಗಳೂರಿನ ದೇವೇಗೌಡರ ನಿವಾಸಕ್ಕೆ ಶಿಫ್ಟ್!
ರಾಜಕೀಯ

ಹಾಸನ ಜೆಡಿಎಸ್ ಟಿಕೆಟ್ ಪ್ರಹಸನ ಬೆಂಗಳೂರಿನ ದೇವೇಗೌಡರ ನಿವಾಸಕ್ಕೆ ಶಿಫ್ಟ್!

ಹಾಸನದ ಜೆಡಿಎಸ್ ಟಿಕೆಟ್ ವಿವಾದ ಬೆಂಗಳೂರಿನಲ್ಲಿರುವ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ವರ್ಗಾವಣೆಯಾಗಿದೆ. 

2028ಕ್ಕೆ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ; ಹಾಸನದ ಗೊಂದಲಕ್ಕೆ ಸದ್ಯದಲ್ಲೇ ತೆರೆ: ಎಚ್‌.ಡಿ ಕುಮಾರಸ್ವಾಮಿ
ರಾಜಕೀಯ

2028ಕ್ಕೆ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ; ಹಾಸನದ ಗೊಂದಲಕ್ಕೆ ಸದ್ಯದಲ್ಲೇ ತೆರೆ: ಎಚ್‌.ಡಿ ಕುಮಾರಸ್ವಾಮಿ

ಚನ್ನಪಟ್ಟಣದ ಅಭ್ಯರ್ಥಿಯಾಗಿ 2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರಲ್ಲಿ ಇಲ್ಲಿಂದ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ. 

ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯ
ರಾಜಕೀಯ

ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯ

ಹಾಸನ ಜೆಡಿಎಸ್ ಟಿಕೆಟ್  ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ.