Hassan MP Prajwal Revanna

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ. ರೇವಣ್ಣ ಹೊಳೆನರಸೀಪುರ ನಿವಾಸದಲ್ಲಿ SIT ಸ್ಥಳ ಮಹಜರು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.

SIT ತನಿಖೆಗೆ ಹಾಜರಾಗಲು ಸಮಯ ಕೇಳಿದ prajwa revanna, PM Modiಗೆ ಸಿದ್ದರಾಮಯ್ಯ ಪತ್ರ, ಬೆಂಗಳೂರಿನಲ್ಲಿ 41.3 ತಾಪಮಾನ- ಈ ದಿನದ ಪ್ರಮುಖ ಸುದ್ದಿಗಳು-01-05-2024

ಪ್ರಧಾನಿ ಮೋದಿ ಕುಟುಂಬದ ಭಾಗವಾಗಿರುವುದು ಅಪರಾಧಿಗಳಿಗೆ ರಕ್ಷಣೆಯ ಗ್ಯಾರಂಟಿಯೇ?: ರಾಹುಲ್ ಗಾಂಧಿ
ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗದು, ಪುರಾವೆಗಳು ಬೇಕು: ಪ್ರಜ್ವಲ್ ರೇವಣ್ಣ ಬಂಧನ ಬಗ್ಗೆ ಡಾ ಜಿ ಪರಮೇಶ್ವರ್ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ 4ಕ್ಕೆ ರೇವಣ್ಣ ವಿಚಾರಣೆ

ಪ್ರಜ್ವಲ್ ರೇವಣ್ಣ ವಿಡಿಯೋ ಡಿಕೆಶಿ ಕೈತಲುಪಿದ್ದು ಹೇಗೆ? ಟಿಕೆಟ್ ನೀಡದಂತೆ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದರೇ?: ಮಾಹಿತಿ ಬಿಚ್ಚಿಟ್ಟ ದೇವರಾಜೇಗೌಡ
ವಿಡಿಯೋ ವಿಚಾರ 2023 ರಲ್ಲೇ ಬಂದಿತ್ತು. ಆದರೆ, ಪ್ರಜ್ವಲ್ ರೇವಣ್ಣ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಈ ಹಿಂದೆ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಮೇಲೂ ಸ್ಟೇ ಪಡೆದಿದ್ದರು. ಈ ವೇಳೆ ಕಾರ್ತಿಕ್ ನನ್ನ ಬಳಿಗೆ ಬಂದು ವಕಾಲತ್ತು ಹಾಕಿ ಎಂದಿದ್ದ, ಈ ವೇಳೆ ಪ್ರಜ್ವಲ್ ರೇವಣ್ಣನ ವಿಡಿಯೋಗಳನ್ನು ನೋಡಿದ್ದೆ ಎಂದು ಎಳೆಎಳೆಯಾಗಿ ಮಾಹಿತಿ ನೀಡಿದರು.

ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಆದರೆ ಕಾಂಗ್ರೆಸ್ ನಾಯಕರಿಗೆ ಕೊಟ್ಟಿಲ್ಲ: ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಏಕೆ ನಿಷ್ಕ್ರಿಯವಾಗಿದೆ: ಅಮಿತ್ ಶಾ

'ಉಪ್ಪು ತಿಂದವರು ನೀರು ಕುಡಿಬೇಕು, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ,ತನಿಖೆಯಾಗಿ ವಾಸ್ತವಾಂಶ ಹೊರಬರಲಿ': ಹೆಚ್ ಡಿ ಕುಮಾರಸ್ವಾಮಿ
ನಾನಾಗಲಿ ದೇವೇಗೌಡರಾಗಲಿ ಯಾವತ್ತಿಗೂ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

