ರಾಜಕೀಯಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಸವಾಲಾಗಿರುವ ಹಾಸನ ಲೋಕಸಭಾ ಕ್ಷೇತ್ರ!
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ತವರು ಕ್ಷೇತ್ರವಾದ ಹಾಸನದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೊದಲ ಸಭೆಯನ್ನು ನಡೆಸಲಿದ್ದಾರೆ.