Hassan Nasrallah

ನಸ್ರಲ್ಲಾ ಅಡಗಿದ್ದ ಬಂಕರ್ ನಲ್ಲಿ 500 ಮಿಲಿಯನ್ ಡಾಲರ್ ಹಣ, ಅಪಾರ ಪ್ರಮಾಣದ ಚಿನ್ನ ಪತ್ತೆ

Hezbollah ಮುಖ್ಯಸ್ಥ Nasrallah ಅಡಗಿದ್ದ ಬಂಕರ್ ನಲ್ಲಿ 500 ಮಿಲಿಯನ್ ಡಾಲರ್ ಹಣ, ಅಪಾರ ಪ್ರಮಾಣದ ಚಿನ್ನ ಪತ್ತೆ: Israel
IDF ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ತಿಳಿಸಿರುವಂತೆ ಬಿಗಿ ಭದ್ರತೆಯೊಂದಿಗೆ ರಹಸ್ಯ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

'ನಮ್ಮ ವ್ಯಾಪ್ತಿಯನ್ನು ಮೀರಿದ ಸ್ಥಳವಿಲ್ಲ': ಇರಾನ್‌ಗೆ ನೆತನ್ಯಾಹು ಎಚ್ಚರಿಕೆ
ಯಾರಾದರೂ ನಿಮ್ಮನ್ನು ಕೊಲ್ಲಲು ಮುಂದಾದರೆ ಅವರನ್ನು ಕೊಂದುಬಿಡಿ, ನಿನ್ನೆ, ಇಸ್ರೇಲ್ ರಾಜ್ಯವು ಕಮಾನು-ಹಂತಕ ಹಸನ್ ನಸ್ರಲ್ಲಾನನ್ನು ನಿರ್ಮೂಲನೆ ಮಾಡಿದೆ. ನಸ್ರಲ್ಲಾ ಭಯೋತ್ಪಾದಕ. ಅವನು ಮತ್ತು ಅವನ ಜನರು ಇಸ್ರೇಲ್ ನ್ನು ನಾಶಮಾಡುವ ಯೋಜನೆ ರೂಪಿಸುತ್ತಿದ್ದರು ಎಂದಿದ್ದಾರೆ.

ಇಸ್ರೇಲ್‌ನಿಂದ ಮತ್ತೊಂದು ಭರ್ಜರಿ ಬೇಟೆ: ಹೆಜ್ಬೊಲ್ಲಾ ಮುಖ್ಯಸ್ಥ ನಸ್ರಲ್ಲಾ ಜೊತೆ ಇರಾನ್ ಡೆಪ್ಯೂಟಿ ಕಮಾಂಡರ್ ಹತ್ಯೆ!
ಅಬ್ಬಾಸ್ ನಿಲ್ಫೊರೊಶನ್ ಬ್ರಿಗೇಡಿಯರ್ ಜನರಲ್ ಆಗಿದ್ದರೂ ಲೆಬನಾನ್‌ನಲ್ಲಿ ಕುಡ್ಸ್ ಫೋರ್ಸ್‌ನ ಕಮಾಂಡರ್ ಆಗಿದ್ದರು. ನಿಲ್ಫೊರೊಶನ್ ಅವರು IRGC ಯ ಕಾರ್ಯಾಚರಣೆಗಳ ಕಮಾಂಡ್ ಅನ್ನು ನೋಡಿಕೊಳ್ಳುತ್ತಿದ್ದರು.

'ನಸ್ರಲ್ಲಾ ಹತ್ಯೆ ಬೆನ್ನಲ್ಲೇ ಜೀವ ಭಯ': ಸುರಕ್ಷಿತ ಅಡಗುತಾಣ ಸೇರಿದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ!
ಇನ್ನು ಹಿಜ್ಬುಲ್ಲಾ ಮುಖ್ಯಸ್ಥನನ್ನೇ ಇಸ್ರೇಲ್ ಹೊಡೆದುರುಳಿಸಿರುವುದು ಇದೀಗ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಜೀವ ಭಯ ಶುರುವಾಗಿದೆ. ಹೀಗಾಗಿ ಖಮೇನಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ
ನಿನ್ನೆಯ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಮೃತಪಟ್ಟಿದ್ದರು. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷದಲ್ಲಿ ಲೆಬನಾನಿನ ರಾಜಧಾನಿಯಲ್ಲಿ ಸಂಭವಿಸಿದ ಅತಿ ದೊಡ್ಡ ಸ್ಫೋಟ ಇದಾಗಿದೆ.

