Hassan rally

ಜನವರಿ 24 ರಂದು ಹಾಸನದಲ್ಲಿ 'ಜೆಡಿಎಸ್' ಬೃಹತ್ ಸಮಾವೇಶ: ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ!
ಸಭೆಯಲ್ಲಿ 2 ಲಕ್ಷಕ್ಕೂ ಅಧಿಕ ಜನ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಪೂರ್ವ ಭಾವಿ ಸಭೆ ಏರ್ಪಡಿಸಲಾಗಿದೆ.

ಬಲ ಪ್ರದರ್ಶನ ಅಗತ್ಯವಿಲ್ಲ, ನಮ್ಮ ಆಚಾರ-ವಿಚಾರ ಜನರಿಗೆ ತಲುಪಿಸಿದರೆ ವಿಪಕ್ಷಗಳಿಗೇಕೆ ಹೊಟ್ಟೆಯುರಿ: ಡಿ.ಕೆ ಶಿವಕುಮಾರ್
ಹಾಸನದಲ್ಲಿ ನಮ್ಮ ತಾಯಂದಿರು ಕಣ್ಣೀರು ಹಾಕಿದಾಗ ಅವರ ಕಣ್ಣೀರನ್ನು ಯಾರೂ ಒರೆಸುವ ಪ್ರಯತ್ನ ಮಾಡಲಿಲ್ಲ. ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕಿದರು. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ.

ಹಾಸನ ಕಾಂಗ್ರೆಸ್ ಸಮಾವೇಶ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಮುುಸುಕಿನ ಗುದ್ಗಾಟ; ಸಿಎಂ ಬೆಂಬಲಿಗರ ಅಸಮಾಧಾನ
ಶಿವಕುಮಾರ್‌ಗೆ ಎರಡೂವರೆ ವರ್ಷಗಳ ನಂತರ ಅಧಿಕಾರ ಹಸ್ತಾಂತರಿಸುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಸಿದ್ದರಾಮಯ್ಯ ಬದ್ಧರಾಗುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಸ್ಥಳೀಯ ಚುನಾವಣೆಗೂ ಮುನ್ನ ಪಕ್ಷದ ಬಲವರ್ಧನೆಗೆ ನಿರ್ಧಾರ: ಹಾಸನ ಸಮಾವೇಶದಂತೆ ರಾಜ್ಯದಾದ್ಯಂತ ರ‍್ಯಾಲಿ ನಡೆಸಲು ಕಾಂಗ್ರೆಸ್ ಮುಂದು!
ಹಾಸನ ರ‍್ಯಾಲಿ ಬಳಿಕ ಬೆಳಗಾವಿಯಲ್ಲೂ ಇದೇ ರೀತಿಯ ರ್ಯಾಲಿಯನ್ನು ಶೀಘ್ರದಲ್ಲೇ ನಡೆಸಲಾಗುವುದು. ನಂತರ ಎಲ್ಲಾ ಜಿಲ್ಲೆಗಳಲ್ಲೂ ರ‍್ಯಾಲಿ ನಡೆಯಲಿದೆ.

