Hassan

ಹಾಸನ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ರಾಜ್ಯ

ಹಾಸನ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಮೃತ ವಿದ್ಯಾರ್ಥಿಗಳನ್ನು ಕಲೇಶಪುರ ತಾಲೂಕಿನ ಕಾಟಳ್ಳಿ ಗ್ರಾಮದ ಪ್ರಕಾಶ್(29) ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದ ಭರತ್(27) ಎಂದು ಗುರುತಿಸಲಾಗಿದೆ.

15 ನಿಮಿಷಕ್ಕೂ ಹೆಚ್ಚು ಕಾಲ ಕಾಳಿಂಗ ಸರ್ಪದೊಂದಿಗೆ ಕಾದಾಟ: ಮಾಲೀಕನ ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ರಾಜ್ಯ

15 ನಿಮಿಷಕ್ಕೂ ಹೆಚ್ಚು ಕಾಲ ಕಾಳಿಂಗ ಸರ್ಪದೊಂದಿಗೆ ಕಾದಾಟ: ಮಾಲೀಕನ ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ

ಹಾವಿನೊಂದಿಗೆ ಸುಮಾರು ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಭೀಮಾ ನಾಯಿ, ಸುಮಾರು 12 ಅಡಿ ಸರ್ಪವನ್ನು ಮೂರು ತುಂಡುಗಳನ್ನಾಗಿ ಮಾಡಿ ಕೊಂದಿದೆ.

ಹಾಸನ: ಚರಂಡಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ
ರಾಜ್ಯ

ಹಾಸನ: ಚರಂಡಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ

ಶಿಶುವಿನ ಅಂಗೈಗಳು, ಪಾದಗಳು ಮತ್ತು ಮುಖದ ಬಣ್ಣವು ಕಪ್ಪಾಗಿತ್ತು. ಹಾಗೂ ಅದರ ಮುಖ ಮತ್ತು ಎದೆಯ ಮೇಲೆ ಗೆರೆಗಳು ಸಹ ಇದ್ದವು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನದಲ್ಲಿ ಕಟ್ಟಡ ದುರಂತ: ಪಾಳು ಬಿದ್ದ ಕಟ್ಟಡ ಕುಸಿದು ಮೂವರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ!
ರಾಜ್ಯ

ಹಾಸನದಲ್ಲಿ ಕಟ್ಟಡ ದುರಂತ: ಪಾಳು ಬಿದ್ದ ಕಟ್ಟಡ ಕುಸಿದು ಮೂವರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ!

ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಸಿದ್ದರಾಮಯ್ಯ ಬಜೆಟ್
ರಾಜ್ಯ

ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಸಿದ್ದರಾಮಯ್ಯ ಬಜೆಟ್

ದಶಕಗಳಷ್ಟು ಹಳೆಯದಾದ ಹಾಸನ ವಿಮಾನ ನಿಲ್ದಾಣ ಯೋಜನೆ ಮತ್ತು ಆನೆ ಪುನರ್ವಸತಿ ಶಿಬಿರಕ್ಕೆ ಸಾಕಷ್ಟು ಅನುದಾನ ನಿರೀಕ್ಷಿಸಿದ್ದ ಜನರು ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸ Expressway: ಇನ್ನು ಮುಂದೆ Bengaluru- Mangaluru ಪ್ರಯಾಣದ ಅವಧಿ 7-8 ಗಂಟೆ!
ರಾಜ್ಯ

ಹೊಸ Expressway: ಇನ್ನು ಮುಂದೆ Bengaluru- Mangaluru ಪ್ರಯಾಣದ ಅವಧಿ 7-8 ಗಂಟೆ!

ಸುಮಾರು 335 ಕಿ.ಮೀ ಉದ್ದದ ಪ್ರಸ್ತಾವಿತ ಎಕ್ಸ್‌ಪ್ರೆಸ್‌ವೇ, ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವನ್ನು 7-8 ಗಂಟೆಗಳಷ್ಟು ಕಡಿಮೆ ಮಾಡುವ ನಿರೀಕ್ಷೆಯಿದೆ

ಹಾಸನ: ಧರ್ಮಸ್ಥಳಕ್ಕೆ ಹೊರಟಿದ್ದ ಪಾದಯಾತ್ರಿಗಳ ಮೇಲೆ  ಹರಿದ ಬಸ್; ಇಬ್ಬರ ದುರ್ಮರಣ
ರಾಜ್ಯ

ಹಾಸನ: ಧರ್ಮಸ್ಥಳಕ್ಕೆ ಹೊರಟಿದ್ದ ಪಾದಯಾತ್ರಿಗಳ ಮೇಲೆ ಹರಿದ ಬಸ್; ಇಬ್ಬರ ದುರ್ಮರಣ

ಹಾಸನ ನಗರದ ಹೊರ ವಲಯದ ಎಚ್‌ ಕೆಎಸ್‌ ಇಂಟರನ್ಯಾಷನಲ್‌ ಶಾಲೆ ಬಳಿ ಘಟನೆ ನಡೆದಿದ್ದು, ಆತಂಕಗೊಂಡ ಬಸ್‌ ಚಾಲಕ ಪ್ರಯಾಣಿಕರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಹಾಸನದಲ್ಲಿ ನಿಖಿಲ್ ಕುಮಾರಸ್ವಾಮಿ ಸಭೆ: ಕರುಣೆ ತೋರದ ಮಂಡ್ಯ-ರಾಮನಗರ; ತಾತನ ತವರಿನಲ್ಲಿ 'ಯುವರಾಜ'ನ ಹೊಸ ಇನ್ನಿಂಗ್ಸ್?
ರಾಜಕೀಯ

ಹಾಸನದಲ್ಲಿ ನಿಖಿಲ್ ಕುಮಾರಸ್ವಾಮಿ ಸಭೆ: ಕರುಣೆ ತೋರದ ಮಂಡ್ಯ-ರಾಮನಗರ; ತಾತನ ತವರಿನಲ್ಲಿ 'ಯುವರಾಜ'ನ ಹೊಸ ಇನ್ನಿಂಗ್ಸ್?

ಗೃಹಲಕ್ಷ್ಮಿ ಹಣಕ್ಕಾಗಿ ರಾಜ್ಯದಲ್ಲಿ ತಾಯಂದಿರು ಕಾದು ಕುಳಿತಿದ್ದಾರೆ, ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ಯಾರಂಟಿ, ಉಪಚುನಾವಣೆ ಚುನಾವಣೆ ವೇಳೆ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮಹಿಳೆಯರಿಗೆ ಹಣ ಬಂತು.

ಹಾಸನ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಏಟು; ರಕ್ತದ ಮಡುವಿನಲ್ಲಿ ನರಳಾಟ
ರಾಜ್ಯ

ಹಾಸನ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಏಟು; ರಕ್ತದ ಮಡುವಿನಲ್ಲಿ ನರಳಾಟ

ರಾಜ್ಯದಲ್ಲಿ ಹಸುಗಳ ಮೇಲಿನ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇವೆ. ಬೆಂಗಳೂರು, ಉತ್ತರ ಕನ್ನಡ ಆಯ್ತು ಇದೀಗ ಹಾಸನದಲ್ಲಿ ಸಕಲೇಶಪುರ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.