Hassan

ಹಾಸನದ ಸಿದ್ದರಾಮಯ್ಯ ಸಮಾವೇಶದ ಹೆಸರು ಬದಲಾವಣೆ: ಡಿಕೆ ಶಿವಕುಮಾರ್
ರಾಜಕೀಯ

ಹಾಸನದ ಸಿದ್ದರಾಮಯ್ಯ ಸಮಾವೇಶದ ಹೆಸರು ಬದಲಾವಣೆ: ಡಿಕೆ ಶಿವಕುಮಾರ್

ಪಕ್ಷದ ಬ್ಯಾನರ್ ಹಾಗೂ ತಮ್ಮ ನಾಯಕತ್ವದಲ್ಲಿಯೇ ಸಮಾವೇಶ ನಡೆಯಲಿದೆ. ಇದು ಕಾಂಗ್ರೆಸ್ ಕಾರ್ಯಕ್ರಮವಾಗಿದ್ದು, ಪಕ್ಷ ಹಾಗೂ ನನ್ನ ನೇತೃತ್ವದಲ್ಲಿ ನಡೆಯಲಿದೆ

ಹಾಸನ: ಅಪಘಾತದಲ್ಲಿ ಪ್ರೊಬೆಷನರಿ IPS ಅಧಿಕಾರಿ ಸಾವು; ಇಂದು DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಹರ್ಷವರ್ಧನ್ ದುರಂತ ಅಂತ್ಯ!
ರಾಜ್ಯ

ಹಾಸನ: ಅಪಘಾತದಲ್ಲಿ ಪ್ರೊಬೆಷನರಿ IPS ಅಧಿಕಾರಿ ಸಾವು; ಇಂದು DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಹರ್ಷವರ್ಧನ್ ದುರಂತ ಅಂತ್ಯ!

ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

ಹಾಸನ ಸ್ವಾಭಿಮಾನಿ ಸಮಾವೇಶಕ್ಕೆ ಸಿದ್ಧತೆ: ಇಂದು ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ
ರಾಜ್ಯ

ಹಾಸನ ಸ್ವಾಭಿಮಾನಿ ಸಮಾವೇಶಕ್ಕೆ ಸಿದ್ಧತೆ: ಇಂದು ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ

ಕೆಪಿಸಿಸಿ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಸಭೆ ನಡೆಯಲಿದ್ದು, ಹಳೇ ಮೈಸೂರು ಭಾಗದ ವಿವಿಧ ಮುಖಂಡರು, ಸಚಿವರು, ಸಂಸದರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಅರಸೀಕೆರೆಯಲ್ಲೂ ಗೆದ್ದು ಬೀಗಿದ ಕಾಂಗ್ರೆಸ್; ಹಾಸನದಲ್ಲೇ ಜೆಡಿಎಸ್-ಬಿಜೆಪಿ​ ದೋಸ್ತಿಗೆ ಮುಖಭಂಗ
ರಾಜಕೀಯ

ಅರಸೀಕೆರೆಯಲ್ಲೂ ಗೆದ್ದು ಬೀಗಿದ ಕಾಂಗ್ರೆಸ್; ಹಾಸನದಲ್ಲೇ ಜೆಡಿಎಸ್-ಬಿಜೆಪಿ​ ದೋಸ್ತಿಗೆ ಮುಖಭಂಗ

ಅರಸೀಕೆರೆ ನಗರಸಭೆ ವಾರ್ಡ್‌ಗಳ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಮುಂದು; ಡಿಸೆಂಬರ್ 5 ಕ್ಕೆ ಕಾಂಗ್ರೆಸ್ ಮೆಗಾ ರ‍್ಯಾಲಿಗೆ ಸಿದ್ಧತೆ!
ರಾಜಕೀಯ

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಮುಂದು; ಡಿಸೆಂಬರ್ 5 ಕ್ಕೆ ಕಾಂಗ್ರೆಸ್ ಮೆಗಾ ರ‍್ಯಾಲಿಗೆ ಸಿದ್ಧತೆ!

ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ ನೇತೃತ್ವದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರೀಲ್ಸ್ ಹುಚ್ಚಾಟ: ದೀಪಾವಳಿ ಆಚರಣೆ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು, ವೀಡಿಯೋ ವೈರಲ್
ರಾಜ್ಯ

ರೀಲ್ಸ್ ಹುಚ್ಚಾಟ: ದೀಪಾವಳಿ ಆಚರಣೆ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು, ವೀಡಿಯೋ ವೈರಲ್

ವಿದ್ಯಾರ್ಥಿ ತನ್ನ ಬೈಕ್ ನಲ್ಲಿದ್ದ ಪೆಟ್ರೋಲ್ ನ್ನು ಎಳೆದು ಕವರ್'ಗೆ ತುಂಬಿ, ಅದಕ್ಕೆ ಬತ್ತಿ ಹಾಕಿ, ಬೆಂಕಿ ಕೊಟ್ಟಿದ್ದಾರೆ. ಕವರ್ ಸ್ಫೋಟಗೊಳ್ಳುತ್ತಿದ್ದಂತೆ ಸುಮಾರು 10 ಅಡಿ ಎತ್ತರದವರೆಗೂ ಬೆಂಕಿ ಹೊರಚಿಮ್ಮಿದೆ.

ಹಾಸನ: ಕಾಶ್ಮೀರಿ ವಿದ್ಯಾರ್ಥಿಗಳಿಗೆ ಗಡ್ಡ ಟ್ರಿಮ್ ಮಾಡಲು ಒತ್ತಾಯ- ಸಿಎಂ ಗೆ ದೂರು; ಬ್ರಹ್ಮಾವರದಲ್ಲಿ ಲಾಕ್ ಅಪ್ ಡೆತ್; ವಕ್ಫ್ ವಿವಾದ: ಮೃತ ರೈತನ ಮನೆಗೆ ಕೇಂದ್ರ ಸಚಿವರ ನೇತೃತ್ವದ ನಿಯೋಗ ಭೇಟಿ
ವಿಡಿಯೋ

ಹಾಸನ: ಕಾಶ್ಮೀರಿ ವಿದ್ಯಾರ್ಥಿಗಳಿಗೆ ಗಡ್ಡ ಟ್ರಿಮ್ ಮಾಡಲು ಒತ್ತಾಯ- ಸಿಎಂ ಗೆ ದೂರು; ಬ್ರಹ್ಮಾವರದಲ್ಲಿ ಲಾಕ್ ಅಪ್ ಡೆತ್; ವಕ್ಫ್ ವಿವಾದ: ಮೃತ ರೈತನ ಮನೆಗೆ ಕೇಂದ್ರ ಸಚಿವರ ನೇತೃತ್ವದ ನಿಯೋಗ ಭೇಟಿ

Prajwal Revanna ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ
ರಾಜ್ಯ

Prajwal Revanna ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ನವೆಂಬರ್‌ 11ರಂದು ಅಂದರೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ..

ಹಾಸನ: ಮುಂದಿನ ವಾರ ಹಸೆಮಣೆ ಏರಬೇಕಿದ್ದ ಪೊಲೀಸ್‌ ಪೇದೆ ಬರ್ಬರ ಹತ್ಯೆ
ರಾಜ್ಯ

ಹಾಸನ: ಮುಂದಿನ ವಾರ ಹಸೆಮಣೆ ಏರಬೇಕಿದ್ದ ಪೊಲೀಸ್‌ ಪೇದೆ ಬರ್ಬರ ಹತ್ಯೆ

ಮೃತ ಹರೀಶ್ ಹಾಸನದಲ್ಲಿ ಒಂಟಿಯಾಗಿ ವಾಸವಿದ್ದ ಮಾಜಿ ಯೋಧನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತಿದ್ದು. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ.